CID

ಜೈನ ಮುನಿ ಹತ್ಯೆ ಪ್ರಕರಣ: ನಂದಿ ಆಶ್ರಮಕ್ಕೆ ಸಿಐಡಿ ಉನ್ನತಾಧಿಕಾರಿ ಭೇಟಿ, ಪರಿಶೀಲನೆ
ರಾಜ್ಯ

ಜೈನ ಮುನಿ ಹತ್ಯೆ ಪ್ರಕರಣ: ನಂದಿ ಆಶ್ರಮಕ್ಕೆ ಸಿಐಡಿ ಉನ್ನತಾಧಿಕಾರಿ ಭೇಟಿ, ಪರಿಶೀಲನೆ

ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಐಡಿ ಡಿಜಿಪಿ ಎಂ.ಎ.ಸಲೀಮ್‌ ಅವರು, ಹಿರೇಕೋಡಿಯ ನಂದಿಪರ್ವತ ಆಶ್ರಮ, ರಾಯಬಾಗ ತಾಲ್ಲೂಕಿನ ಖಟಕಬಾವಿ ಮತ್ತು ಮಾವಿನಹೊಂಡಕ್ಕೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

'PSI ಹಗರಣ ನ್ಯಾಯಾಂಗ ತನಿಖೆಗೆ': ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ ಎಂದ ಮಾಜಿ ಸಿಎಂ ಬೊಮ್ಮಾಯಿ
ರಾಜ್ಯ

'PSI ಹಗರಣ ನ್ಯಾಯಾಂಗ ತನಿಖೆಗೆ': ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ ಎಂದ ಮಾಜಿ ಸಿಎಂ ಬೊಮ್ಮಾಯಿ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಹಗರಣವನ್ನು ಸದ್ಯ ಕಾಂಗ್ರೆಸ್‌ ಸರ್ಕಾರವು ನ್ಯಾಯಾಂಗ ತನಿಖೆಗೆ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬೊಮ್ಮಾಯಿ ಇದು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.

ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ನಾಗಮಂಗಲ ಮಾಜಿ ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಸಿಐಡಿ ಶಿಫಾರಸು!
ರಾಜ್ಯ

ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ನಾಗಮಂಗಲ ಮಾಜಿ ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಸಿಐಡಿ ಶಿಫಾರಸು!

ನಾಗಮಂಗಲ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಕುರಿತು ಸಿಐಡಿ ವರದಿ ಹಾಗೂ ಶಿಫಾರುಗಳ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಧಾನಸಭೆಗೆ ಮಾಹಿತಿ ನೀಡಿದರು.

ಜೈನಮುನಿ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಟ
ರಾಜ್ಯ

ಜೈನಮುನಿ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಟ

ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿದ ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. 

ಕಲಬುರಗಿ ಕಾನ್ಸ್ ಟೇಬಲ್ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್
ರಾಜ್ಯ

ಕಲಬುರಗಿ ಕಾನ್ಸ್ ಟೇಬಲ್ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಕಲಬುರಗಿ ಕಾನ್ಸ್ ಟೇಬಲ್ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ರಾಜ್ಯದಲ್ಲಿ ದಾಖಲಾದ ಪೊಲೀಸ್ ಪ್ರಕರಣಗಳಲ್ಲಿ ಶೇ 20ಕ್ಕಿಂತ ಹೆಚ್ಚು ಸೈಬರ್ ಕ್ರೈಮ್‌ಗೆ ಸಂಬಂಧಿಸಿವೆ: ಎಂಎ ಸಲೀಂ
ರಾಜ್ಯ

ರಾಜ್ಯದಲ್ಲಿ ದಾಖಲಾದ ಪೊಲೀಸ್ ಪ್ರಕರಣಗಳಲ್ಲಿ ಶೇ 20ಕ್ಕಿಂತ ಹೆಚ್ಚು ಸೈಬರ್ ಕ್ರೈಮ್‌ಗೆ ಸಂಬಂಧಿಸಿವೆ: ಎಂಎ ಸಲೀಂ

ಕರ್ನಾಟಕದಲ್ಲಿ ದಾಖಲಾದ ಒಟ್ಟು ಪೊಲೀಸ್ ಪ್ರಕರಣಗಳಲ್ಲಿ ಶೇ 20ರಷ್ಟು ಸೈಬರ್ ಅಪರಾಧಕ್ಕೆ ಸಂಬಂಧಿಸಿವೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಎಂಎ ಸಲೀಂ ಶನಿವಾರ ಹೇಳಿದ್ದಾರೆ.

Bitcoin scam; ಬಿಟ್ ಕಾಯಿನ್ ಹಗರಣದ ತನಿಖೆಗೆ ಎಸ್‌ಐಟಿ ರಚನೆ: ಗೃಹ ಸಚಿವ ಜಿ ಪರಮೇಶ್ವರ
ರಾಜ್ಯ

Bitcoin scam; ಬಿಟ್ ಕಾಯಿನ್ ಹಗರಣದ ತನಿಖೆಗೆ ಎಸ್‌ಐಟಿ ರಚನೆ: ಗೃಹ ಸಚಿವ ಜಿ ಪರಮೇಶ್ವರ

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್‌ಕಾಯಿನ್ ಹಗರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಬಿಟ್‌ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಬಿಟ್‌ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಟ್‌ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಹೇಳುವ ಮೂಲಕ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬುಧವಾರ ಹೇಳಿದರು.

ನಾಲ್ಕು ಮೆಡಿಕಲ್ ಕಾಲೇಜು ನಿರ್ಮಾಣದಲ್ಲಿ ಹಗರಣ: ತನಿಖೆ ನಡೆಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ
ರಾಜ್ಯ

ನಾಲ್ಕು ಮೆಡಿಕಲ್ ಕಾಲೇಜು ನಿರ್ಮಾಣದಲ್ಲಿ ಹಗರಣ: ತನಿಖೆ ನಡೆಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ಮೆಡಿಕಲ್ ಕಾಲೇಜುಗಳನ್ನು ನಿರ್ಮಾಣದಲ್ಲಿನ ಅಕ್ರಮ ಸೇರಿದಂತೆ ಹಿಂದಿನ ಬಿಜೆಪಿ ಆಡಳಿತದಲ್ಲಿ ನಡೆದಿದೆ ಎನ್ನಲಾದ ಎಲ್ಲಾ ಹಗರಣಗಳು ಮತ್ತು ಅಕ್ರಮಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.