CID

ಗಂಗಾಧರ್ ಚಡಚಣ ಹತ್ಯೆ ಪ್ರಕರಣ: ಸಿಐಡಿಯಿಂದ ಮತ್ತೊಬ್ಬ ಆರೋಪಿ ಬಂಧನ
ಗಂಗಾಧರ ಚಡಚಣ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹಾದೇವ್ ಸಾಹುಕರ್ ಬ್ಯಾರಗೊಂಡ ಬಂಧನದ ನಂತರ ತ ಶಿವಾನಂದ ಬಿರಾದರ್ ಅವರನ್ನು ಸಿಐಡಿ ಪೊಲೀಸರು ಇಂದು ಬಂಧಿಸಿದ್ದಾರೆ.

ರೌಡಿ ಶೀಟರ್ ಗಂಗಾಧರ ಚಡಚಣ ಹತ್ಯೆ: ಪ್ರಮುಖ ಆರೋಪಿ ಮಹದೇವ ಸಾಹುಕಾರ ಬೈರಗೊಂಡ ಬಂಧನ
ಭೀಮತೀರದ ಕುಖ್ಯಾತ ರೌಡಿ ಶೀಟರ್ ಗಂಗಾಧರ ಚಡಚಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮಹದೇವ ಸಾಹುಕಾರ ಬೈರಗೊಂಡ ಎಂಬಾತನನ್ನು ಬಂಧಿಸಲಾಗಿದೆ.

ಟೆಕ್ಕಿ ಅಜಿತಾಭ್ ನಾಪತ್ತೆ ಪ್ರಕರಣ; ಹೊಸ ಆಯಾಮಗಳಲ್ಲಿ ತನಿಖೆ ಆರಂಭಿಸಿದ ಸಿಐಡಿ
ಸಾಫ್ಟ್'ವೇರ್ ಇಂಜಿನಿಯರ್ ಕುಮಾರ್ ಅಜಿತಾಭ್ ನಾಪತ್ತೆಯಾಗಿ ಹಲವು ತಿಂಗಳು ಕಳೆದರೂ ಈ ವರೆಗೂ ಯಾವುದೇ ಸುಳಿವುಗಳು ಪತ್ತೆಯಾಗಿಲ್ಲ. ವಿಶೇಷ ತನಿಖಾ ದಳ (ಎಸ್ಐಟಿ) ತನಿಖೆಯಿಂದಲೂ ಯಾವುದೇ ಬೆಳೆವಣಿಗೆಗಳು ಕಂಡು ಬಂದಿಲ್ಲ...

ವಿಜಯಪುರ ಅತ್ಯಾಚಾರ, ಕೊಲೆ ಪ್ರಕರಣ: 4 ಮಂದಿ ಬಂಧನ
ಶಾಲಾ ಬಾಲಕಿ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಶುಕ್ರವಾರ ಓರ್ವ ಅಪ್ರಾಪ್ತ ಬಾಲಕ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ...

ವಿಜಯಪುರ ಬಾಲಕಿ ಅತ್ಯಾಚಾರ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ
ಶಾಲಾ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ...

ಬೆಂಗಳೂರು: ಎಟಿಎಂ ಕಾರ್ಡ್ ವಿವರ ಕದಿಯುತ್ತಿದ್ದ ಇಬ್ಬರು ವಿದೇಶಿಗರ ಬಂಧನ
ಜನರ ಎಟಿಎಂ ಕಾರ್ಡುಗಳ ವಿವರಗಳನ್ನು ಕದಿಯುತ್ತಿದ್ದ, ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಿದ್ದ ಇಬ್ಬರು ವಿದೇಶಿಗರನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಸಿಐಡಿ ಸಹಾಯ
ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಸಿಬಿಐ)ಕ್ಕೆ....

ಬಯೋಕಾನ್ ಉಪಾಧ್ಯಕ್ಷರ ಹೆಸರಲ್ಲಿ ನಕಲಿ ಆಫರ್ ಲೆಟರ್: ಸಂಸ್ಥೆಯಿಂದ ದೂರು ದಾಖಲು
ಬೆಂಗಳೂರು ಮೂಲದ ಬಯೋಫಾರ್ಮಾಸ್ಯುಟಿಕಲ್ ಕಂಪೆನಿ- ಬಯೋಕಾನ್ ಲಿಮಿಟೆಡ್ ಅಪರಿಚಿತ ವ್ಯಕ್ತಿಗಳಿಗೆ ವಿರುದ್ಧ ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ಮೆಂಟ್ (ಸಿಐಡಿ) ದಲ್ಲಿ ದೂರು ಸಲ್ಲಿಸಿದೆ.

ಮೇಟಿ ಸೆಕ್ಸ್ ಸಿಡಿ ಪ್ರಕರಣ: ಸಿಐಡಿಯಿಂದ ಯಡಿಯೂರಪ್ಪ ಆಪ್ತ ಸಹಾಯಕನ ವಿಚಾರಣೆ
ಮಾಜಿ ಸಚಿವ ಹೆಚ್ ವೈ ಮೇಟಿ ಲೈಂಗಿಕ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಆ.17 ರಂದು ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ಅವರನ್ನು ವಿಚಾರಣೆ ನಡೆಸಿದ್ದಾರೆ.

