CID

SIT- ಪ್ರಮುಖ ಪ್ರಕರಣಗಳ ತನಿಖೆಗೆ ಹೊಸ ಅಸ್ತ್ರ: CID ತನಿಖೆಯ ಗಂಭೀರತೆ, ಪಾವಿತ್ರ್ಯತೆಗೆ ಕುತ್ತು!
ಫೆಬ್ರವರಿ 2023 ರಲ್ಲಿ ಆಳಂದ ಚುನಾವಣಾ ನೋಂದಣಿ ಅಧಿಕಾರಿ ಎಫ್‌ಐಆರ್ ದಾಖಲಿಸಿದ ನಂತರ ಕಳೆದ ವಾರಾಂತ್ಯದಲ್ಲಿ ಅದನ್ನು ಎಸ್‌ಐಟಿಗೆ ಹಸ್ತಾಂತರಿಸುವವರೆಗೆ ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿತ್ತು.

News headlines 01-08-2025 | ರೇಪ್ ಕೇಸ್: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ; ನಗರದಲ್ಲಿ ಬಾಲಕನ ಅಪಹರಣ, ಹತ್ಯೆ: ಆರೋಪಿಗಳ ಕಾಲಿಗೆ ಗುಂಡು, ಬಂಧನ; ಧರ್ಮಸ್ಥಳ ಕೇಸ್: ಭಾವನೆ ಕೆರಳಿಸುವ ಪೋಸ್ಟ್‌ಗಳ ವಿರುದ್ಧ ಕ್ರಮ- ಗೃಹ ಸಚಿವ

ಸಚಿವ ರಾಜಣ್ಣ ಮೇಲೆ ಹನಿಟ್ರ್ಯಾಪ್ ಯತ್ನ: ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಸರ್ಕಾರಕ್ಕೆ CID ವರದಿ
ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಸಿಐಡಿ ಅಧಿಕಾರಿಗಳು, ಹನಿಟ್ರ್ಯಾಪ್ ಪ್ರಯತ್ನಗಳ ಕುರಿತು ಸಚಿವರ ಹೇಳಿಕೆಗಳನ್ನು ಬೆಂಬಲಿಸಲು ಯಾವುದೇ ಗಣನೀಯ ಪುರಾವೆಗಳು ಸಿಕ್ಕಿಲ್ಲ ಎಂದು ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.

Bengaluru Stampede: RCB, DNA ಎಕ್ಸಿಕ್ಯುಟಿವ್ಗಳ ಕಸ್ಟಡಿ ಕೋರಿಕೆ ತಡೆಹಿಡಿದ CID
ಸೋಸಲೆ ಪರವಾಗಿ ಹಾಜರಾದ ಹಿರಿಯ ವಕೀಲ ಸಂದೇಶ್ ಚೌಟ ಅವರು, ಬಂಧನ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಈಗಾಗಲೇ ವಿಚಾರಣೆ ನಡೆಸುತ್ತಿದೆ ಎಂದು ಗಮನಸೆಳೆದರು.

ಬೆಂಗಳೂರು ಕಾಲ್ತುಳಿತ ಪ್ರಕರಣ: ಅಖಾಡಕ್ಕಿಳಿದ CID; ಬಂಧಿತ ನಾಲ್ವರು ಶೀಘ್ರದಲ್ಲೇ ವಶಕ್ಕೆ
ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದ ಸಿಸಿಬಿ ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು, ಪ್ರಕರಣವನ್ನು ಶುಕ್ರವಾರ ಸಂಜೆ ಸಿಐಡಿಗೆ ಹಸ್ತಾಂತರಿಸಿದರು.

Bengaluru stampede: ತನಿಖೆಗಿಳಿದ CID; ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ, ಮಾಹಿತಿ ಸಂಗ್ರಹ
ಕಾಲ್ತುಳಿತ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಸಿಐಡಿ ವಿಶೇಷ ವಿಚಾರಣಾ ದಳದ ಎಸ್ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

ಸಂಸ್ಧೆಯಲ್ಲಿ ವೇತನ ತಾರತಮ್ಯ, ಭ್ರಷ್ಟಾಚಾರ ತಾರಕಕ್ಕೆ: KSDL ಕಾರ್ಮಿಕರ ಆರೋಪ, CID ತನಿಖೆಗೆ ಆಗ್ರಹ
ನಮ್ಮ ನಾಡಿನ ಹೆಮ್ಮೆಯ ಸೋಪ್ ಬ್ರ್ಯಾಂಡ್ ಆಗಿರುವ ಮೈಸೂರು ಸ್ಯಾಂಡಲ್ ಸೋಪ್ ಅನ್ನು ಜಾಗತಿಕ ಮಟ್ಟದ ಒಂದು ಬ್ರ್ಯಾಂಡ್ ಆಗಿ ಮಾಡುವ ಇಚ್ಛಾಶಕ್ತಿಯನ್ನು ಹೊಂದಲಾಗಿದೆ.

ಹುಬ್ಬಳ್ಳಿ ಎನ್ಕೌಂಟರ್ ಪ್ರಕರಣ ಸಿಐಡಿಗೆ ವಹಿಸಿದ ಸರ್ಕಾರ; ತನಿಖೆ ಆರಂಭ
ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿದ ಬೆನ್ನಲ್ಲೇ ನಗರಕ್ಕೆ ಆಗಮಿಸಿದ ಅಧಿಕಾರಿಗಳು, ಹುಬ್ಬಳ್ಳಿ ಪೊಲೀಸರಿಂದ ಕಡತಗಳನ್ನು ಪಡೆದುಕೊಂಡಿದ್ದಾರೆ.

ಸಚಿವ ರಾಜಣ್ಣ ಅವರ ಮೇಲೆ 'ಹನಿಟ್ರ್ಯಾಪ್' ಯತ್ನದ ಬಗ್ಗೆ ಸಿಐಡಿ ತನಿಖೆ ಆರಂಭ: MLC Rajendra
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜಿಪಿ ಪ್ರಕರಣವನ್ನು ಸಿಐಡಿಗೆ ವಹಿಸಿರುವುದರಿಂದ, ಅವರು ಇಂದು ತಮ್ಮ ತನಿಖೆಯನ್ನು ಪ್ರಾರಂಭಿಸಿದರು: "ಇದು ಗೃಹ ಸಚಿವರಿಗೆ ಸಲ್ಲಿಸಿದ ಅರ್ಜಿಯನ್ನು ಆಧರಿಸಿದೆ" ಎಂದು ತಿಳಿಸಿದ್ದಾರೆ.

