Cine stars Vyjayanthimala, Chiranjeevi

ಚುನಾವಣೆ ಗೆದ್ದು ಅಣ್ಣ ಚಿರಂಜೀವಿ ಮನೆಗೆ ಬಂದ ಪವನ್ ಕಲ್ಯಾಣ್ ಗೆ ಅದ್ಧೂರಿ ಸ್ವಾಗತ!
ಆಂಧ್ರ ಪ್ರದೇಶ ಚುನಾವಣೆಯಲ್ಲಿ ಐತಿಹಾಸಿಕ ಜಯ ದಾಖಲಿಸಿದ ಪವರ್ ಸ್ಟಾರ್ ಪವನ್ ಕಲ್ಯಾಣ್ ಗೆ ಅದ್ಧೂರಿ ಸ್ವಾಗತ ದೊರೆತಿದೆ.

ಚಿರಂಜೀವಿ ನಟನೆಯ 'ವಿಶ್ವಂಭರ' ಚಿತ್ರದಲ್ಲಿ ಆಶಿಕಾ ರಂಗನಾಥ್!
ರಶ್ಮಿಕಾ ಮಂದಣ್ಣ ಮತ್ತು ಶ್ರೀಲೀಲಾ ಸೇರಿದಂತೆ ಇತರ ನಟಿಯರಂತೆ ಆಶಿಕಾ ರಂಗನಾಥ್ ಕೂಡ ಕನ್ನಡ ಸೇರಿದಂತೆ ಬೇರೆ ಭಾಷೆಯ ಚಿತ್ರೋದ್ಯಮಗಳಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ.

LokSabha Election 2024: 4ನೇ ಹಂತದ ಮತದಾನ, ಸಾಮಾನ್ಯರಂತೆ ಬಂದು ಮತ ಚಲಾಯಿಸಿದ ಚಿತ್ರ ನಟರು
ಲೋಕಸಭಾ ಚುನಾವಣೆ 2024ರ 4ನೇ ಹಂತದ ಮತದಾನ ನಡೆಯುತ್ತಿದ್ದು, ತೆಲಂಗಾಣ, ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ಮತದಾನ ನಡೆಯುತ್ತಿದೆ.

ಪೋಸ್ಟ್ ಉದ್ದವಾಗಿದೆ, ಪಾಯಿಂಟ್ ಚಿಕ್ಕದು, ಆದರೂ ಬಹಳ ಮುಖ್ಯ: ಬೆಂಗಳೂರು ಜಲಕ್ಷಾಮಕ್ಕೆ ಚಿರಂಜೀವಿ ಸಲಹೆ!
ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು ಕಷ್ಟಕರವಾಗಿಸುತ್ತದೆ. ಇಂದು ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗಬಹುದು. ನಾಳೆ ಎಲ್ಲಿ ಬೇಕಾದರೂ ಸಂಭವಿಸಬಹುದು.

ರಾಜ್ಯದ ಏಳು ಸಾಧಕರು ಸೇರಿ 34 ಮಂದಿಗೆ ಪದ್ಮಶ್ರೀ, ಚಿರಂಜೀವಿ, ವೆಂಕಯ್ಯ ನಾಯ್ಡುಗೆ ಪದ್ಮವಿಭೂಷಣ
ಕೇಂದ್ರ ಸರ್ಕಾರ 2024ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 34 ಸಾಧಕರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರೇಮ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರಕ್ಕೆ ತೆಲುಗು ನಟ ಚಿರಂಜೀವಿ ಎಂಟ್ರಿ?
ನಿರ್ದೇಶಕ ಪ್ರೇಮ್ ಜೊತೆಗೆ ನಟ ದರ್ಶನ್ ಸಿನಿಮಾ ಮಾಡುತ್ತಾರೆ ಎನ್ನುವುದು ಇದೀಗ ವ್ಯಾಪಕ ನಿರೀಕ್ಷೆಯನ್ನು ಹುಟ್ಟುಹಾಕುತ್ತಿದೆ. ಸದ್ಯ ಇತರೆ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿರುವ ನಿರ್ದೇಶಕರು, ಅತಿಥಿ ಪಾತ್ರಕ್ಕಾಗಿ ತೆಲುಗಿನ ಸೂಪರ್‌ಸ್ಟಾರ್ ಚಿರಂಜೀವಿ ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.
ಟಾಲಿವುಡ್ ಮೆಗಾ ಹೀರೋ ವರುಣ್ ತೇಜ್-ನಟಿ ಲಾವಣ್ಯ ತ್ರಿಪಾಠಿ ಅದ್ದೂರಿ ವಿವಾಹ ಚಿತ್ರಗಳು
ಟಾಲಿವುಡ್ ನ ಮೆಗಾ ಕುಟುಂಬದಲ್ಲಿ ಮತ್ತೊಂದು ಅದ್ದೂರಿ ವಿವಾಹ ನೆರವೇರಿದ್ದು, ನಟ ವರುಣ್ ತೇಜ್ ಮತ್ತು ನಟಿ ಲಾವಣ್ಯ ತ್ರಿಪಾಠಿ ಇಟಲಿಯಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದಾರೆ.

ಭೋಳಾ ಶಂಕರ್ ಚಿತ್ರದ ಟ್ರೈಲರ್
ನಟ ಚಿರಂಜೀವಿ ನಟನೆಯ ಭೋಳಾ ಶಂಕರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮೆಹರ್ ರಮೇಶ್ ನಿರ್ದೇಶಿಸಿದ್ದಾರೆ.

2ನೇ ಹಂತದ 'ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ: ಪ್ರಕಾಶ್ ರೈಗೆ ಯಶ್, ಚಿರಂಜೀವಿ, ಸೂರ್ಯ ಸಾಥ್!
ನಟ-ರಾಜಕಾರಣಿ ಪ್ರಕಾಶ್ ರಾಜ್ ಇತ್ತೀಚಿಗೆ 2ನೇ ಹಂತದ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ ನೀಡಿದ್ದಾರೆ. ಅವರ ಈ ಸೇವಾ ಕಾರ್ಯಕ್ಕೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್, ಮೆಗಾಸ್ಟಾರ್ ಚಿರಂಜೀವಿ ಮತ್ತು ಕಾಲಿವುಡ್ ನ ಸೂರ್ಯ ನೆರವಾಗಿದ್ದಾರೆ. ಈ ವಿಚಾರವನ್ನು ಪ್ರಕಾಶ್ ರಾಜ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

