Cinema

ಸಾಕು ಮಗನಿಗೆ ಎಸ್ ಜಾನಕಿ ನೂರಾರು ಕೋಟಿ ಆಸ್ತಿ?: ನವೀನ್ ಹೇಳಿದ್ದೇನು?
ಇತ್ತೀಚೆಗೆ ಗಾಯಕಿ ಎಸ್ ಜಾನಕಿ ಅವರು ವಯೋಸಹಜ ಅನಾರೋಗ್ಯದಿಂದಾಗಿ ನಿಧನರಾಗಿದ್ದರು. ಆರು ದಶಕಗಳ ಕಾಲ ಸಂಗೀತ ಲೋಕವನ್ನಾಳಿದ ಅವರ ಸಾವು ಇಡೀ ದೇಶಾದ್ಯಂತ ಇರುವ ಅಭಿಮಾನಿಗಳ ಕಣ್ಣಾಲಿ ತೇವಗೊಳ್ಳುವಂತೆ ಮಾಡಿತ್ತು.

ಸಿ ಪಿ ಯೋಗೇಶ್ವರ್ ಪುತ್ರ ಧ್ಯಾನ್ ಹೀರೋ ಆಗಿ ಸ್ಯಾಂಡಲ್ ವುಡ್ ಎಂಟ್ರಿ: ಚಿತ್ರಕ್ಕೆ ಕ್ಲಾಪ್ ಮಾಡಿದ CM ಡಿ ಕೆ ಶಿವಕುಮಾರ್
ಈ ಎರಡೂ ಬಹುನಿರೀಕ್ಷಿತ ಚಿತ್ರಗಳ ಜಂಟಿ ಮುಹೂರ್ತ ಸಮಾರಂಭವು ಇಂದು ಭಾನುವಾರ ಅತ್ಯಂತ ಅದ್ದೂರಿಯಾಗಿ ನೆರವೇರಿತು.

ಪ್ರೀತಿಯ ಬೆಲೆ ಗೊತ್ತಿಲ್ಲ?: ವಿಚ್ಛೇದನ ಬಗ್ಗೆ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ ನಟಿ ನಿವೇದಿತಾ ಗೌಡ
ನಿವೇದಿತಾ ಗೌಡಗೆ ಪ್ರೀತಿಯ ಮಹತ್ವ ಗೊತ್ತಿಲ್ಲ. ಹೀಗಾಗಿ ವಿಚ್ಛೇದನಕ್ಕೆ ಇದೇ ಕಾರಣ ಎಂದು ಕಮೆಂಟ್ ಮಾಡಲಾಗಿತ್ತು. ಇದೀಗ ಮೊದಲ ಬಾರಿಗೆ ಯೂಟ್ಯೂಬ್ ಸಂದರ್ಶನವೊಂದರಲ್ಲಿ ವಿಚ್ಛೇದನದ ಬಗ್ಗೆ ನಿವೇದಿತಾ ಗೌಡ ಮಾತನಾಡಿದ್ದಾರೆ.

Youtuber Influencer- ವಿಚ್ಛೇದಿತ ಖಾಲಿದ್ ಜೊತೆ ಮುರಿದು ಬಿತ್ತು ದಕ್ಷಿಣದ ನಟಿಯ ನಿಶ್ಚಿತಾರ್ಥ? Instaದಲ್ಲಿ ಪರಸ್ಪರ ಅನ್ ಫಾಲೋ!
UAE ಪ್ರಭಾವಿ ಖಾಲಿದ್ ಅಲ್ ಅಮೇರಿ ಮತ್ತು ದಕ್ಷಿಣ ಭಾರತದ ನಟಿ ಸುನೈನಾ ಬೇರ್ಪಟ್ಟಿದ್ದಾರೆ ಎಂಬ ವರದಿಗಳು ಸಾಮಾಜಿಕ ಮಾಧ್ಯಮ ಜಗತ್ತು ಮತ್ತು ಚಲನಚಿತ್ರ ಅಭಿಮಾನಿಗಳನ್ನು ಬೆಚ್ಚಿಬೀಳಿಸಿವೆ.

'ಬಂದರ್' ಟೀಸರ್‌ನಲ್ಲಿ ರಾಜ್ ಬಿ ಶೆಟ್ಟಿ ಮಿಂಚು: ಕೆಲವೇ ಕ್ಷಣಗಳ ಝಲಕ್‌ಗೆ ಫ್ಯಾನ್ಸ್ ಫಿದಾ..!
ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಬಹುನಿರೀಕ್ಷಿತ ಚಿತ್ರ ‘ಬಂದರ್’ ಮೂಲಕ ರಾಜ್ ಬಿ ಶೆಟ್ಟಿ ಬಾಲಿವುಡ್ ಸಿನಿರಂಗ ಪ್ರವೇಶಿಸುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಚಿತ್ರದ ಟೀಸರ್ ಸಿನಿಪ್ರಿಯರ ಕುತೂಹಲವನ್ನು ಹೆಚ್ಚಿಸಿದೆ.

ಗಿಲ್ಲಿಯಿಂದ ಲಿಯೋವರೆಗೆ: ತೆರೆ ಮೇಲೆ ಮೋಡಿ ಮಾಡಿದ ತ್ರಿಶಾ ಕೃಷ್ಣನ್-ದಳಪತಿ ವಿಜಯ್ ಚಿತ್ರಗಳು...
ಈ ಜೋಡಿ ಗಿಲ್ಲಿಯಿಂದ ಲಿಯೋವರೆಗೆ, ಆಕ್ಷನ್, ಪ್ರೇಮ ಮತ್ತು ಡ್ರಾಮಾ ಚಿತ್ರಗಳಲ್ಲಿ ಅಭಿಮಾನಿಗಳಿಗೆ ಮೋಡಿ ಮಾಡಿದ್ದಾರೆ.

ನಟ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಶಾಕ್: 25 ಲಕ್ಷ ರೂಪಾಯಿ ದಂಡ ವಿಧಿಸಿದ ನ್ಯಾಯಾಲಯ
ಮ್ಯೂಸಿಕ್ ಕಂಪನಿ ‘ಎಮ್‌ಆರ್‌ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಎರಡು ಹಾಡುಗಳ ಮಾಲೀಕತ್ವ ತಮ್ಮದಾಗಿದೆ ಎಂದು ಸಂಸ್ಥೆ ವಾದಿಸಿತ್ತು.

ಬಜೆಟ್'ನಲ್ಲಿ ಕನ್ನಡ ಚಿತ್ರರಂಗಕ್ಕೆ ಉತ್ತೇಜನ: ಚಿತ್ರಿಕರಣ ಅನುಮತಿಗೆ Online ವ್ಯವಸ್ಥೆ; Cine Mitra ಪೋರ್ಟಲ್ ಘೋಷಿಸಿದ ರಾಜ್ಯ ಸರ್ಕಾರ
ಕರ್ನಾಟಕದ ಚಿತ್ರೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಮುಖ್ಯಮಂತ್ರಿಗಳು ‘ಸಿನಿ ಮಿತ್ರ’ (Cine Mitra) ಎಂಬ ಸಿಂಗಲ್–ವಿಂಡೋ ಡಿಜಿಟಲ್ ಪೋರ್ಟಲ್ ಆರಂಭಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

'ರಾಜಕೀಯದಿಂದ ಸ್ಯಾಂಡಲ್‌ವುಡ್‌ನತ್ತ': ಜೆಡಿಎಸ್ ನಾಯಕ ಸಾರಾ ಮಹೇಶ್ ಚಿತ್ರ ನಿರ್ಮಾಣಕ್ಕೆ ಮುಂದು!
ಇನ್ನೂ ಹೆಸರಿಡದ ಈ ಚಿತ್ರವನ್ನು ಕಿರಣ್ ವಿಶ್ವನಾಥ್ ನಿರ್ದೇಶಿಸಲಿದ್ದಾರೆ. ಅವರು ಈ ಹಿಂದೆ ರನ್ನ ಮತ್ತು ವಿಕ್ಟರಿಯಂತಹ ವಾಣಿಜ್ಯಿಕವಾಗಿ ಯಶಸ್ವಿಯಾದ ಕನ್ನಡ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

