ಸಿನಿಮಾ ಸುದ್ದಿಹಠಾತ್ ಸಿನಿಮಾ ಇಂಡಸ್ಟ್ರಿ ತೊರೆಯುವ ನಿರ್ಧಾರಕ್ಕೆ ಬಂದ ಜೆಕೆ: ಕಾರಣ ಏನು?
ಕೆಲವರು ಬಹಳ ತೊಂದರೆ ಕೊಟ್ಟಿದ್ದಾರೆ. ಹಿಂದಿ ಧಾರಾವಾಹಿ ಮಾಡುತ್ತಿದ್ದೆ ಒಳ್ಳೆಯ ಹೆಸರು ಗಳಿಸಿದ್ದೆ. ಹಿಂದಿ ಸಿನಿಮಾ ಒಂದರ ಅವಕಾಶ ಸಹ ನನಗೆ ದೊರಕಿತ್ತು ಇನ್ನೇನು ಚಿತ್ರೀಕರಣ ಪ್ರಾರಂಭವಾಗಬೇಕು ಎಂಬ ಸಮಯದಲ್ಲಿ ಅಲ್ಲಿಗೆ ಕರೆ ಮಾಡಿ ನನಗೆ ಸಿಕ್ಕ ಅವಕಾಶವನ್ನು ತಪ್ಪಿಸಲಾಯ್ತು.