cinema journey

ನಾನು ದೋಷರಹಿತನಲ್ಲ, ಪರಿಪೂರ್ಣನೂ ಅಲ್ಲ: ಕಿಚ್ಚ ಸುದೀಪ್ ಹೀಗೆ ಹೇಳಿದ್ದೇಕೆ?
ಕೆಲವು ವರ್ಷಗಳ ಹಿಂದೆ ನಾನು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಮಾಮ ಅವರೊಂದಿಗೆ ಕ್ಯಾಮೆರಾ ಎದುರಿಸಿದೆ. ʻಬ್ರಹ್ಮʼ ಚಿತ್ರದ ಶೂಟಿಂಗ್ ಸಮಯ. ಈ ಸಿನಿಮಾ ಶೂಟಿಂಗ್ ಕೆಲವೇ ವರ್ಷವಾಗಿದೆ ಎಂಬ ಅನುಭವ.

ಸಂಚಾರಿ ವಿಜಯ್ ಬದುಕು, ಬಣ್ಣ!
ಸಂಚಾರಿ ವಿಜಯ್ ಹೆಸರಿನಿಂದ ಜನರಿಗೆ ಚಿರಪರಿಚಿತರಾದ ಬಿ. ವಿಜಯ್ ಕುಮಾರ್ ಚಲನಚಿತ್ರ ಮತ್ತು ನಾಟಕ ರಂಗದಲ್ಲಿ ತೊಡಗಿಸಿಕೊಂಡವರು. ಸಂಚಾರಿ ಹೆಸರಿನ ನಾಟಕ ತಂಡದಲ್ಲಿದ್ದ ಕಾರಣ ಇವರಿಗೆ ಸಂಚಾರಿ ವಿಜಯ್ ಎಂಬ ಹೆಸರು ಬಂತು. 2014ರ ಸಾಲಿನ 62ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

