ಹೊಸ ಆದೇಶವು ಇಂದಿನಿಂದಲೇ ಅನ್ವಯ ಆಗಲಿದೆ. ಇದರ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್ನಲ್ಲಿ ಟಿಕೆಟ್ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ.