Cinema

ರಕ್ಷಿತ್ ಶೆಟ್ಟಿ ಎಲ್ಲಿ ಎಂದು ಕೇಳಿದವರಿಗೆ ಸಿಕ್ಕಿತು ಉತ್ತರ; ಹುಟ್ಟೂರಿನಲ್ಲಿ ನೇಮೋತ್ಸವದಲ್ಲಿ ಭಾಗಿ
ಕಾಂತಾರ ಚಾಪ್ಟರ್ 1, ಸು ಫ್ರಮ್ ಸೋ ಅಥವಾ 45 ಚಿತ್ರ ಬಿಡುಗಡೆಯಾದಾಗಲೂ ಮೂವರೂ ಒಬ್ಬರಿಗೊಬ್ಬರು ಬೆನ್ನುತಟ್ಟಲು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇದರಿಂದ ಏನೋ ವದಂತಿ ಹಬ್ಬಿತ್ತು.

ಸಿನಿಮಾಗಳ ಹಾಡು ರಚನೆ, ಸಂಗೀತದಲ್ಲಿ AI ಪ್ರಯೋಗ: ಇದರ ಸಾಧಕ-ಬಾಧಕಗಳೇನು; ನಟ-ನಿರ್ದೇಶಕರು ಏನಂತಾರೆ?
ಆರ್ಟಿಫಿಷಿಯಲ್ ಇಂಟೆಲಿಜೆನ್ಸ್(AI) ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಕ್ಷೇತ್ರಕ್ಕೂ ಕಾಲಿಡುವಂತೆ ಸಿನಿಮಾಗಳಲ್ಲಿ ಕೂಡ ಸಾಹಿತ್ಯ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟಿದೆ ಎಂದರೆ ನಂಬುತ್ತೀರಾ? ಹೌದು.

ಆಪರೇಷನ್ ಮಾಡಿಸಲೂ ದುಡ್ಡಿಲ್ಲ; ಕಣ್ಣೀರಿಟ್ಟ ಹುಚ್ಚ ವೆಂಕಟ್; Bigg Boss ಮಾಜಿ ಸ್ಪರ್ಧಿಗೆ ಆಗಿದ್ದೇನು..?
ನಗಬೇಕು... ಅಳುತ್ತಾ, ಅಳುತ್ತಾ.. ನಗಬೇಕು, ಅಳಬೇಕು... ನಗುತ್ತಾ ನಗುತ್ತಾ.. ಅಳಬೇಕೆಂದು ತಮಗಿರುವ ಕಷ್ಟಗಳ ನೆನೆದು ಹುಚ್ಚಾ ವೆಂಕಟ್ ಕಣ್ಣೀರಿಟ್ಟಿದ್ದಾರೆ.

ಕಮಲ್ ಶ್ರೀದೇವಿ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
ಧರ್ಮಸ್ಥಳದಲ್ಲಿ ಸೌಜನ್ಯ ಪ್ರಕರಣವಾಗಿ 12 ವರ್ಷವಾಯಿತು. ಇದೂ ದೊಡ್ಡ ಮಟ್ಟದ ಸುದ್ದಿಯಾಯಿತು. ಆದರೆ, ಇನ್ನೂ ನ್ಯಾಯ ಸಿಕ್ಕಿಲ್ಲ ಎನ್ನುವಾಗ ನಮ್ಮ ನ್ಯಾಯದ ವ್ಯವಸ್ಥೆ, ಪೊಲೀಸ್ ವ್ಯವಸ್ಥೆ ಮೇಲೆ ಪ್ರಶ್ನಾರ್ಥಕ ಚಿಹ್ನೆ ಬರುತ್ತದೆ.

ಸೆಟ್ಟೇರಿದ 'ಬಿಲ್ಲ ರಂಗ ಬಾಷ'; ಕಿಚ್ಚನ ಫಸ್ಟ್ ಲುಕ್ ರಿವೀಲ್
ಚಿತ್ರ ತಂಡ ಚಿತ್ರದ ಚಿತ್ರೀಕರಣ ಆರಂಭದ ಜೊತೆಗೆ ಸುದೀಪ್ ಅವರ ಫಸ್ಟ್ ಲುಕ್'ನ್ನೂ ಬಿಡುಗಡೆ ಮಾಡಿದೆ. ಹಿಮ ತುಂಬಿರುವ ಬೆಟ್ಟಗಳ ಊರಿನಲ್ಲಿ ಸುದೀಪ್ ಯಾತ್ರೆಗೆ ಹೊರಟ ಸಾಹಸಿಗನಂತೆ ಪೋಸ್ಟರ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಹಿರಿಯ ನಟ ಸುದರ್ಶನ್ ಪತ್ನಿಯ ನೆರವಿಗೆ ನಿಂತ ದರ್ಶನ್ : ಶೈಲಶ್ರೀ ಆಶ್ರಮದ ಖರ್ಚು-ವೆಚ್ಚ ಭರಿಸುತ್ತಿರುವ ದಾಸ
ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಆರ್.ಎನ್. ನಾಗೇಂದ್ರರಾಯರ ಮುದ್ದಿನ ಸೊಸೆ ಇಲ್ಲೇ ಈ ಕಾಂಕ್ರೀಟ್ ಕಾಡಿನ ನಡುವೆ ಕಳೆದು ಹೋಗಿದ್ದಾರೆ.

'ನಟ್ ಬೋಲ್ಟ್' ಹೇಳಿಕೆ: ಡಿಕೆಶಿ ವಿರುದ್ಧ ಸಿನಿ ಕಲಾವಿದರು-ವಿಪಕ್ಷಗಳ ಕಿಡಿ, ವಿವಾದ ಸೃಷ್ಟಿ
ನಿಮ್ಮ ನಟ್ಟು ಬೋಲ್ಟ್ ಟೈಟ್ ಮಾಡೋದು ಗೊತ್ತು. ಇದನ್ನು ವಾರ್ನ್ ಅಂತಾ ಆದ್ರೂ ಅಂದ್ಕೊಳಿ, ಮನವಿ ಅಂತಾ ಆದ್ರೂ ಅನ್ಕೊಳಿ ಅಂತ ಎಚ್ಚರಿಸಿದ್ದರು.

ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಸರ್ಕಾರ ಮುಂದು..!
ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು.

ನಟಿ ಊರ್ಮಿಳಾ ಕಾರು ಡಿಕ್ಕಿಯಾಗಿ ಬಲಿಯಾಯ್ತು Metro ಕಾರ್ಮಿಕನ ಜೀವ, ವಿಡಿಯೋ ವೈರಲ್!
ಮರಾಠಿ ನಟಿ ಊರ್ಮಿಳಾ ಕೊಠಾರೆ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್ಮಿಕರೊಬ್ಬನ ಸಾವನ್ನಪ್ಪಿರುವ ಘಟನೆ ಮುಂಬೈನ ಕಂಡಿವಲಿ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.

