Cinema

ಇದು ಟ್ರೇಲರ್ ಅಲ್ಲ, ವಾರ್ನರ್: ಉಪ್ಪಿ ಹೀಗೆ ಹೇಳಿದ್ದೇಕೆ?
ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಮೋಡಿ ಮಾಡಿರುವ ಚಿತ್ರ, ಇದೀಗ ‘ವಾರ್ನರ್’ ಎಂಬ ವಿಡಿಯೋ ರಿಲೀಸ್ ಮಾಡಿ ಕುತೂಹಲ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ತಾಯಿಗೆ Max ನೋಡುವ ಆಸೆ ಇತ್ತು: ಚಿತ್ರದ ಮಾತುಕತೆ ವೇಳೆ ಕಿಚ್ಚ ಸುದೀಪ್ ಭಾವುಕ
ಸಿನಿಮಾ ಬಿಡುಗಡೆಗೆ ಸಜ್ಜಾಗಿರುವ ಚಿತ್ರತಂಡ ಸೋಮವಾರ ಸುದ್ದಿಗೋಷ್ಠಿ ನಡೆಸಿದ್ದು, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದೀಪ್ ಅವರು ತಾಯಿಯ ನೆನೆದು ಭಾವುಕರಾದರು.

Congratulations ಬ್ರದರ್: ಜಮೀರ್ ಅಹ್ಮದ್ ಖಾನ್ ಫೇಮಸ್ ಡೈಲಾಗ್ ಈಗ ಸಿನಿಮಾ ಟೈಟಲ್!
ಪೆನ್ ಮತ್ತು ಪೇಪರ್ ಪ್ರೊಡಕ್ಷನ್ಸ್ ಸಂಸ್ಥೆ ಚಿತ್ರವನ್ನು ಹೊರ ತರುತ್ತಿದ್ದು, ಸಿನಿಮಾವನ್ನು ಪ್ರತಾಪ್ ಗಂಧರ್ವ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗೆ ಹರಿ ಸಂತೋಷ್ ಕಥೆ ಬರೆದಿದ್ದರೆ, ರಕ್ಷಿತ್ ನಾಯಕನಟನಾಗಿ ಅನುಷಾ ಹಾಗೂ ಸಂಜನಾ ದಾಸ್ ನಾಯಕಿಯಾಗಿ ನಟಿಸುತ್ತಿದ್ದಾರೆ.

ಪೃಥ್ವಿ ಅಂಬಾರ್-ಪ್ರಮೋದ್ ಅಭಿನಯದ 'ಭುವನಂ ಗಗನಂ' ಸಿನಿಮಾ ನವೆಂಬರ್'ನಲ್ಲಿ ಬಿಡುಗಡೆ
'ಭುವನಂ ಗಗನಂ' ಸಿನಿಮಾ ಲವ್, ರೊಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಅಂಶಗಳುಳ್ಳ ಕಥಾಹಂದರವನ್ನೊಳಗೊಂಡಿದೆ. ನಗರ ಮತ್ತು ಹಳ್ಳಿಯ ಎರಡು ಬ್ಯಾಕ್ಡ್ರಾಪ್ನಲ್ಲಿ ನಡೆಯುವ ಕಥೆಯಾಗಿದೆ.

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ ಸಿನಿ ರಂಗಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

‘ಸರ್ವೇ ನಂಬರ್ 45’ ಚಿತ್ರದ ಮೂಲಕ ನಿರ್ದೇಶನಕ್ಕೆ ಶಿವಕುಮಾರ್ ಎಂ ಶೆಟ್ಟಿಹಳ್ಳಿ ಪಾದಾರ್ಪಣೆ
ಚಿತ್ರದ ಚಿತ್ರೀಕರಣ ಈಗಾಗಲೇ ಆರಂಭವಾಗಿದ್ದು, ಮೈಸೂರು, ಹಾಸನ, ಮಂಡ್ಯದಲ್ಲಿ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ರೂಪಿಸಿದೆ.

ಬಹುಭಾಷೆಯಲ್ಲಿ ಮೂಡಿ ಬರಲಿದೆ 'ಗದಾಧಾರಿ ಹನುಮಾನ್'
ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಸಿದ್ದಗೊಳ್ಳುತ್ತಿರುವ ಈ ಚಿತ್ರಕ್ಕೆ ರೋಹಿತ್ ಕೊಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿರಭ್ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಬಸವರಾಜ್ ಹುರಕಡ್ಲಿ ಮತ್ತು ರೇಣುಕ ಪ್ರಸಾದ್.ಕೆ.ಆರ್ ಜಂಟಿಯಾಗಿ ಬಂಡವಾಳ ಹೂಡುತ್ತಿದ್ದಾರೆ.

ಸಿನಿಮಾವಾಗಿ ಮೂಡಿಬರಲಿದೆ ಡಿವಿಜಿ ಅವರ ಮಂಕುತಿಮ್ಮನ ಕಗ್ಗ: ಪ್ರಮುಖ ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ
ರಾಜ ರವಿಶಂಕರ್ (ವಿ.ರವಿ) ನಿರ್ದೇಶಿಸಿ ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ. ಎನ್.ಎ. ಶಿವಕುಮಾರ್ ಅವರು ನಿರ್ಮಿಸಿರುವ ಹಾಗೂ ಮೀನಾ ಶಿವಕುಮಾರ್ ಸಹ ನಿರ್ಮಾಣವಿರುವ ಈ ಚಿತ್ರದ ಸ್ವಾಮಿದೇವನೇ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

'ಮ್ಯಾಡಿ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಧನುಷ್ ಕುಮಾರ್ ಪದಾರ್ಪಣೆ
ನಾನು ಹೀರೋ ಆಗಬೇಕೆಂಬ ನನ್ನ ಕನಸಿಗೆ ಮಾರ್ಗದರ್ಶನ ನೀಡಿದ್ದೆ ನನ್ನ ಗುರು ‘ಭರ್ಜರಿ’ ಚೇತನ್ ಕುಮಾರ್.

