Cinema

'Chilli Chicken': ರೆಸ್ಟೋರೆಂಟ್‌ನಲ್ಲಿ ನಡೆದ ನೈಜ ಘಟನೆಯೇ ಚಿತ್ರಕಥೆಗೆ ಸ್ಫೂರ್ತಿ!
ಸಿನಿಮಾ ಸುದ್ದಿ

'Chilli Chicken': ರೆಸ್ಟೋರೆಂಟ್‌ನಲ್ಲಿ ನಡೆದ ನೈಜ ಘಟನೆಯೇ ಚಿತ್ರಕಥೆಗೆ ಸ್ಫೂರ್ತಿ!

ಹೋಟೆಲ್ ನಲ್ಲಿ ಕೆಲಸ ಮಾಡುವ ಐವರು ಹುಡುಗರ ಸುತ್ತ ನಡೆಯುವ ಕಥೆ ಇಟ್ಟುಕೊಂಡು ಪ್ರತೀಕ್ ಪ್ರಜೋಷ್ ನಿರ್ದೇಶಿಸಿರುವ ಚಿತ್ರ ಚಿಲ್ಲಿ ಚಿಕನ್. ಇತ್ತೀಚೆಗಷ್ಟೇ ಈ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ.

ಸಿನಿಮಾ ರಂಗಕ್ಕೆ ಗುಡ್ ಬೈ: ಇನ್ಮುಂದೆ ನಾನು 24/7 ರಾಜಕಾರಣಿ- ನಿಖಿಲ್ ಕುಮಾರಸ್ವಾಮಿ
ರಾಜಕೀಯ

ಸಿನಿಮಾ ರಂಗಕ್ಕೆ ಗುಡ್ ಬೈ: ಇನ್ಮುಂದೆ ನಾನು 24/7 ರಾಜಕಾರಣಿ- ನಿಖಿಲ್ ಕುಮಾರಸ್ವಾಮಿ

ಚಿಕ್ಕಬಾಣಸವಾಡಿ ಗ್ರಾಮದಲ್ಲಿ ಮಾತನಾಡಿದ ಅವರು, ಸಿನಿಮಾ ರಂಗವನ್ನು ಪೂರ್ಣವಾಗಿ ತ್ಯಜಿಸಿದ್ದೇನೆ. ಇನ್ನು ಮುಂದೆ ಸಂಪೂರ್ಣ ರಾಜಕಾರಣಿಯಾಗಿರುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದಿದ್ದಾರೆ.

'ಡೆವಿಲ್' ಸಿನಿಮಾ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ ನಟ ದರ್ಶನ್!
ಸಿನಿಮಾ ಸುದ್ದಿ

'ಡೆವಿಲ್' ಸಿನಿಮಾ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ ನಟ ದರ್ಶನ್!

ಡೆವಿಲ್ ಸಿನಿಮಾ ಬಗ್ಗೆ ನಟ ದರ್ಶನ್ ತಮ್ಮ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ತಮ್ಮ ಮುಂದಿನ ಡೆವಿಲ್ ಚಿತ್ರದ ರಿಲೀಸ್ ಬಗ್ಗೆ ದರ್ಶನ್ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ಧೂರಿ ತೆರೆ; ಪ್ರಶಸ್ತಿ ಪಡೆದ ಚಿತ್ರಗಳ ಪಟ್ಟಿ!
ಸಿನಿಮಾ ಸುದ್ದಿ

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ಧೂರಿ ತೆರೆ; ಪ್ರಶಸ್ತಿ ಪಡೆದ ಚಿತ್ರಗಳ ಪಟ್ಟಿ!

ಏಳು ದಿನಗಳ ಕಾಲ ವಿಶ್ವದ ಅದ್ಭುತ ಸಿನಿಮಾಗಳ ಪ್ರದರ್ಶನ ಮೂಲಕ 15ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (BIFFes) ತೆರೆ ಬಿದ್ದಿದೆ.

ರಾಜಕಾರಣ ನನಗೆ ಗೊತ್ತಿಲ್ಲ, ರಾಜಕೀಯಕ್ಕೆ ನಾನು ಹೋಗುವುದಿಲ್ಲ: ನಟ ಡಾಲಿ ಧನಂಜಯ್
ಸಿನಿಮಾ ಸುದ್ದಿ

ರಾಜಕಾರಣ ನನಗೆ ಗೊತ್ತಿಲ್ಲ, ರಾಜಕೀಯಕ್ಕೆ ನಾನು ಹೋಗುವುದಿಲ್ಲ: ನಟ ಡಾಲಿ ಧನಂಜಯ್

ನಟ ಡಾಲಿ ಧನಂಜಯ್ ಕಾಂಗ್ರೆಸ್ ಪಕ್ಷ ಮೂಲಕ ರಾಜಕೀಯ ಪ್ರವೇಶಿಸುತ್ತಾರೆ, ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧಿಸುತ್ತಾರೆ ಎಂದು ಸುದ್ದಿಯಾಗಿತ್ತು.

ಸಿನಿಮಾಗಳ ಹಾಫ್ ಸೆಂಚುರಿ ಆಗಿದೆ, ನಿವೃತ್ತಿಯಾಗಿಲ್ಲ: ಎಸ್ ನಾರಾಯಣ್
ಸಿನಿಮಾ ಸುದ್ದಿ

ಸಿನಿಮಾಗಳ ಹಾಫ್ ಸೆಂಚುರಿ ಆಗಿದೆ, ನಿವೃತ್ತಿಯಾಗಿಲ್ಲ: ಎಸ್ ನಾರಾಯಣ್

ನಟ ಆದಿತ್ಯ ಮತ್ತು ಅದಿತಿ ಪ್ರಭುದೇವ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ, ಹಿರಿಯ ನಿರ್ದೇಶಕ ಎಸ್‌. ನಾರಾಯಣ್‌ ನಿರ್ದೇಶನದ “5ಡಿ’ ಸಿನಿಮಾ ಈ ವಾರ ತೆರೆಗೆ ಬರಲು ಸಜ್ಜಾಗಿದೆ.

ಚಿಕ್ಕದಿರಲಿ ಅಥವಾ ದೊಡ್ಡದಿರಲಿ, ಎಲ್ಲಾ ಪಾತ್ರಗಳನ್ನೂ ಗೌರವಿಸುತ್ತೇನೆ: ನಟ ರಂಗಾಯಣ ರಘು
ಸಿನಿಮಾ ಸುದ್ದಿ

ಚಿಕ್ಕದಿರಲಿ ಅಥವಾ ದೊಡ್ಡದಿರಲಿ, ಎಲ್ಲಾ ಪಾತ್ರಗಳನ್ನೂ ಗೌರವಿಸುತ್ತೇನೆ: ನಟ ರಂಗಾಯಣ ರಘು

ಸಾಕಷ್ಟು ಸಿನಿಮಾಗಳಲ್ಲಿ ನಟ ರಂಗಾಯಣ ರಘು ಬಿಝಿಯಾಗಿದ್ದು, ಕೆಲ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಈ ಪೈಕಿ ಶಾಖಾಹಾರಿ ಸಿನಿಮಾ ಕೂಡ ಒಂದು.

'X & Y' ಸಿನಿಮಾ ಪ್ರೋಮೋ ರಿಲೀಸ್​: ಹಾಸ್ಯ ಚಿತ್ರಕ್ಕೆ ಸತ್ಯ ಪ್ರಕಾಶ್ ಆ್ಯಕ್ಷನ್-ಕಟ್
ಸಿನಿಮಾ ಸುದ್ದಿ

'X & Y' ಸಿನಿಮಾ ಪ್ರೋಮೋ ರಿಲೀಸ್​: ಹಾಸ್ಯ ಚಿತ್ರಕ್ಕೆ ಸತ್ಯ ಪ್ರಕಾಶ್ ಆ್ಯಕ್ಷನ್-ಕಟ್

ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳನ್ನ ಗೆದ್ದಿರುವ ನಿರ್ದೇಶಕ ಡಿ ಸತ್ಯ ಪ್ರಕಾಶ್ ಈ ಬಾರಿ ನಿರ್ದೇಶನದ ಜೊತೆಗೆ ನಾಯಕ ನಟನಾಗಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 'X & Y' ಎಂಬ ಟೈಟಲ್​ ಇಟ್ಟುಕೊಂಡು ತೆರೆ ಮೇಲೆ ಬರಲು ಮುಂದಾಗಿದ್ದಾರೆ.

ನಿರ್ದೇಶಕ ಹೇಮಂತ್ ರಾವ್ ಅವರ ದೂರದೃಷ್ಟಿ, ಚಿಂತನಾ ಕ್ರಮ ಶ್ಲಾಘನೀಯ: ಶಿವರಾಜಕುಮಾರ್
ಸಿನಿಮಾ ಸುದ್ದಿ

ನಿರ್ದೇಶಕ ಹೇಮಂತ್ ರಾವ್ ಅವರ ದೂರದೃಷ್ಟಿ, ಚಿಂತನಾ ಕ್ರಮ ಶ್ಲಾಘನೀಯ: ಶಿವರಾಜಕುಮಾರ್

ನಟ ಡಾ. ಶಿವರಾಜ್‌ಕುಮಾರ್‌ಗೆ 2024 ಮತ್ತೊಂದು ಆಸಕ್ತಿದಾಯಕ ವರ್ಷವಾಗಲಿದೆ, ಏಕೆಂದರೆ ಅವರು ಬಹು ನಿರೀಕ್ಷಿತ ಸಿನಿಮಾಗಳಲ್ಲಿ ನಟಿಸಿದ್ದಾರೆ. ಜನವರಿ 12 ರಂದು ಬಹುಭಾಷಾ ಸಿನಿಮಾ ಕ್ಯಾಪ್ಟನ್ ಮಿಲ್ಲರ್ ಬಿಡುಗಡೆಯಾಗಿದೆ.