Cinema

ಅಶುತೋಷ್ ಗೋವರಿಕರ್ ಭೇಟಿಯಾದ ರಿಷಬ್ ಶೆಟ್ಟಿ: 'ಲಗಾನ್’ ಡೈರೆಕ್ಟರ್ ಸಿನಿಮಾದಲ್ಲಿ 'ಕಾಂತಾರ ಶಿವ'?
ಸಿನಿಮಾ ಸುದ್ದಿ

ಅಶುತೋಷ್ ಗೋವರಿಕರ್ ಭೇಟಿಯಾದ ರಿಷಬ್ ಶೆಟ್ಟಿ: 'ಲಗಾನ್’ ಡೈರೆಕ್ಟರ್ ಸಿನಿಮಾದಲ್ಲಿ 'ಕಾಂತಾರ ಶಿವ'?

ನಟ ರಿಷಬ್ ಶೆಟ್ಟಿ - ಲಗಾನ್ ನಿರ್ದೇಶಕ ಅಶುತೋಷ್ ಗೋವರಿಕರ್ ಜೊತೆ ಮುಂಬೈನ ಅವರ ಕಚೇರಿಯ ಮುಂದೆ ಕಾಣಿಸಿಕೊಂಡಿದ್ದಾರೆ. ಆ ಮೂಲಕ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿರುವ ಸ್ಪಷ್ಟ ಸುಳಿವು ನೀಡಿದ್ದಾರೆ.

ಬಳ್ಳಾರಿ: ಸಿನಿಮಾ ಸ್ಟೈಲ್ ನಲ್ಲಿ ಪೋಷಕರ ವಿರೋಧ ಮಧ್ಯೆಯೂ ಕಾರಿನಲ್ಲಿ ಹಾರ ಬದಲಿಸಿಕೊಂಡು ಪ್ರೇಮಿಗಳು ವಿವಾಹ!
ರಾಜ್ಯ

ಬಳ್ಳಾರಿ: ಸಿನಿಮಾ ಸ್ಟೈಲ್ ನಲ್ಲಿ ಪೋಷಕರ ವಿರೋಧ ಮಧ್ಯೆಯೂ ಕಾರಿನಲ್ಲಿ ಹಾರ ಬದಲಿಸಿಕೊಂಡು ಪ್ರೇಮಿಗಳು ವಿವಾಹ!

ಇದು ಸಿನಿಮಾ ಅಲ್ಲ, ಸಿನಿಮಾ ರೀತಿಯ ರಿಯಲ್ ಲೈಫ್ ಸ್ಟೋರಿ. ಪೋಷಕರು ವಿವಾಹಕ್ಕೆ ಒಪ್ಪಿಗೆ ನೀಡಿಲ್ಲವೆಂದು ಯುವಕ ಯುವತಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿ ಪರಸ್ಪರ ಹಾರ ಬದಲಾಯಿಸಿಕೊಂಡು ತಾಳಿ ಕಟ್ಟಿ ವಿವಾಹವಾದ ಪ್ರಸಂಗ ಬಳ್ಳಾರಿಯಲ್ಲಿ ನಡೆದಿದೆ. 

69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪುರಸ್ಕೃತರ ಮುಖದಲ್ಲಿ ಮಂದಹಾಸ- Photos
ಸಿನಿಮಾ

69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪುರಸ್ಕೃತರ ಮುಖದಲ್ಲಿ ಮಂದಹಾಸ- Photos

ದೆಹಲಿಯ ವಿಜ್ಞಾನ ಭವನದಲ್ಲಿ 69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕೈಯಿಂದ ಪ್ರಶಸ್ತಿ ಪುರಸ್ಕೃತರು ಖುಷಿಯಿಂದ ಪ್ರಶಸ್ತಿ ಸ್ವೀಕರಿಸಿದರು.

ಹೇಮ ಮಾಲಿನಿ@75: ಜೀವನದ ಅತ್ಯಂತ ಸುಂದರ ಕ್ಷಣಗಳು ಯಾವುದು ಎಂದ ಡ್ರೀಮ್ ಗರ್ಲ್....
ಬಾಲಿವುಡ್

ಹೇಮ ಮಾಲಿನಿ@75: ಜೀವನದ ಅತ್ಯಂತ ಸುಂದರ ಕ್ಷಣಗಳು ಯಾವುದು ಎಂದ ಡ್ರೀಮ್ ಗರ್ಲ್....

"75ನೇ ವರ್ಷ ನನ್ನ ಪಾಲಿಗೆ ಬಹಳ ವಿಶೇಷ, ಪ್ರತಿ ವರ್ಷ ಮತ್ತೊಮ್ಮೆ ಬರುವುದಿಲ್ಲ" ಎನ್ನುತ್ತಾರೆ ಹಿರಿಯ ನಟಿ, ಸಂಸದೆ, ಡ್ರೀಮ್ ಗರ್ಲ್ ಹೇಮಮಾಲಿನಿ.

'ಸಿಂಗಂ’ ರೀತಿಯ ಸಿನಿಮಾಗಳು ಸಮಾಜಕ್ಕೆ ಹಾನಿಕಾರಕ ಸಂದೇಶ ಸಾರುತ್ತವೆ: ಹೈಕೋರ್ಟ್‌ ನ್ಯಾಯಮೂರ್ತಿ ಬೇಸರ
ದೇಶ

'ಸಿಂಗಂ’ ರೀತಿಯ ಸಿನಿಮಾಗಳು ಸಮಾಜಕ್ಕೆ ಹಾನಿಕಾರಕ ಸಂದೇಶ ಸಾರುತ್ತವೆ: ಹೈಕೋರ್ಟ್‌ ನ್ಯಾಯಮೂರ್ತಿ ಬೇಸರ

'ಸಿಂಗಂ' ರೀತಿಯ ಚಿತ್ರಗಳಲ್ಲಿ ತೋರಿಸಿರುವಂತೆ ಕಾನೂನು ಪ್ರಕ್ರಿಯೆಯ ಬಗ್ಗೆ ತಲೆಕೆಡಿಸಿಕೊಳ್ಳದೆ ತ್ವರಿತ ನ್ಯಾಯ ಒದಗಿಸುವ ಸಿನಿಮೀಯ ʼಪೋಲೀಸ್’ಪಾತ್ರಗಳು ಅತ್ಯಂತ ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ.

ರಮೇಶ್ - ಗಣೇಶ್ ಕಾಂಬಿನೇಷನ್‌ನ ಮಲ್ಟಿಸ್ಟಾರರ್‌ ಸಿನಿಮಾಗೆ ವಿಖ್ಯಾತ್ ಆ್ಯಕ್ಷನ್ ಕಟ್!
ಸಿನಿಮಾ ಸುದ್ದಿ

ರಮೇಶ್ - ಗಣೇಶ್ ಕಾಂಬಿನೇಷನ್‌ನ ಮಲ್ಟಿಸ್ಟಾರರ್‌ ಸಿನಿಮಾಗೆ ವಿಖ್ಯಾತ್ ಆ್ಯಕ್ಷನ್ ಕಟ್!

ಪುಷ್ಪಕ ವಿಮಾನ ಮತ್ತು ಮಾನ್ಸೂನ್ ರಾಗದಂತಹ ಸಿನಿಮಾ ನಿರ್ಮಿಸಿರುವ  ವಿಖ್ಯಾತ್ ತಮ್ಮ ಆರನೇ  ಸಿನಿಮಾ ನಿರ್ಮಾಣದ ಮೂಲಕ ದಶಕಗಳ ತಮ್ಮ ನಿರ್ದೇಶನದ ಕನಸನ್ನು ನನಸಾಗಿಸಿಕೊಳ್ಳುತ್ತಿದ್ದಾರೆ.

ನಾನು ರಾಜಕೀಯದಿಂದ ದೂರ ಉಳಿದಿಲ್ಲ, ಏನೇ ಪ್ರಶ್ನೆಗಳಿದ್ದರೂ ನನಗೆ ಕೇಳಿ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತೆ: ನಿಖಿಲ್
ಸಿನಿಮಾ ಸುದ್ದಿ

ನಾನು ರಾಜಕೀಯದಿಂದ ದೂರ ಉಳಿದಿಲ್ಲ, ಏನೇ ಪ್ರಶ್ನೆಗಳಿದ್ದರೂ ನನಗೆ ಕೇಳಿ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತೆ: ನಿಖಿಲ್

ಚುನಾವಣೆ ಸೋಲಿನ ಬಳಿಕ ರಾಜಕೀಯದಿಂದ ನಿಖಿಲ್ ಕುಮಾರಸ್ವಾಮಿ ದೂರ ಉಳಿಯಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ನಿಖಿಲ್ ಅವರೇ ಸ್ಪಷ್ಟನೆ ನೀಡಿದ್ದಾರೆ.

ರಾಜಕೀಯದಿಂದ ಮತ್ತೆ ಸಿನಿಮಾಗೆ: ಲೈಕಾ ಪ್ರೊಡಕ್ಷನ್ಸ್ ನಿರ್ಮಾಣದ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ?
ಸಿನಿಮಾ ಸುದ್ದಿ

ರಾಜಕೀಯದಿಂದ ಮತ್ತೆ ಸಿನಿಮಾಗೆ: ಲೈಕಾ ಪ್ರೊಡಕ್ಷನ್ಸ್ ನಿರ್ಮಾಣದ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ?

ಸಿನಿಮಾದಿಂದ ಕೊಂಚ ಬಿಡುವು ಮಾಡಿಕೊಂಡು ರಾಜಕೀಯದತ್ತ ಗಮನ ಹರಿಸಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ಚಿತ್ರರಂಗಕ್ಕೆ ಮರಳಲು ಸಜ್ಜಾಗಿದ್ದಾರೆ. ಈ ಹಿಂದೆ ವರದಿ ಮಾಡಿದಂತೆ ನಿಖಿಲ್ ಕುಮಾರ್ ಮತ್ತು ಲೈಕಾ ಪ್ರೊಡಕ್ಷನ್ಸ್ ಸಹಯೋಗದಲ್ಲಿ ಕೆಲಸ ಮಾಡಲಿದ್ದಾರೆ.

ಮುಂದಿನ ಸಿನಿಮಾ ತಯಾರಿ ಕೆಲಸ ನಡೆಯುತ್ತಿದೆ, ಆದಷ್ಟು ಬೇಗ ಘೋಷಣೆ: ನಂಜನಗೂಡಿನಲ್ಲಿ ನಟ ಯಶ್
ಸಿನಿಮಾ ಸುದ್ದಿ

ಮುಂದಿನ ಸಿನಿಮಾ ತಯಾರಿ ಕೆಲಸ ನಡೆಯುತ್ತಿದೆ, ಆದಷ್ಟು ಬೇಗ ಘೋಷಣೆ: ನಂಜನಗೂಡಿನಲ್ಲಿ ನಟ ಯಶ್

ಕೆಜಿಎಫ್ 1 ಮತ್ತು ಕೆಜಿಎಫ್ 2 ಸಿನಿಮಾಗಳಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್(Rocking star Yash) ಇಂದು ಬುಧವಾರ ಪತ್ನಿ ರಾಧಿಕಾ ಪಂಡಿತ್‌(Radhika Pandit) ಮತ್ತು ಮಕ್ಕಳ ಜೊತೆ ದಕ್ಷಿಣದ ಕಾಶಿ ಎಂದು ಖ್ಯಾತಿ ಪಡೆದಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು.