Cinema

ಆ.15ಕ್ಕೆ ಸೆಟ್ಟೇರಲಿದೆ ಧ್ರುವ ಸರ್ಜಾ-ಎಪಿ ಅರ್ಜುನ್ ಹೊಸ ಚಿತ್ರ
ಉದಯ್ ಕೆ. ಮೆಹ್ತಾ ನಿರ್ಮಾಣದ ಹೊಸ ಚಿತ್ರದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ನಿರ್ದೇಶಕ ಎಪಿ ಆರ್ಜುನ್ ಮತ್ತೆ ಒಂದಾಗುತ್ತಿದ್ದು, ಆಗಸ್ಟ್ 15 ರಂದು ಚಿತ್ರ ಸೆಟ್ಟೇರಲಿದೆ.

ಲಾಕ್ ಡೌನ್ ಇಲ್ಲದಿದ್ದರೆ ಈ ವರ್ಷ ನನ್ನ ನಾಲ್ಕು ಸಿನಿಮಾ ರಿಲೀಸ್ ಆಗುತ್ತಿದ್ದವು: ರಚಿತಾ ರಾಮ್
ನಟಿ ರಚಿತಾ ರಾಮ್ ಲಾಕ್ ಡೌನ್ ಸಮಯದಲ್ಲಿ ವರ್ಕ್ ಔಟ್, ಬಗೆ ಬಗೆಯ ರುಚಿಕರವಾದ ತಿನಿಸು, ಆರೋಗ್ಯವಾಗಿರುವುದು, ಮತ್ತು ಪೋಷಕರ ಜೊತೆ ಆರಾಮಾವಾಗಿ ಕಾಲ ಕಳೆದಿದ್ದಾರೆ.

2020 ನನ್ನ ಪಾಲಿಗೆ ಉತ್ತಮ: ಕೊರೋನಾ ಸಂಕಷ್ಟ ಕಾಲದಲ್ಲೂ ರಚಿತಾ ಮುಂದಿವೆ ಸಾಲು ಸಾಲು ಸಿನಿಮಾ!
ಕೊರೋನಾ ಸಾಂಕ್ರಾಮಿಕ ಕಾಲದಲ್ಲೂ ನಟಿ ರಚಿತಾ ರಾಮ್ ಸಖತ್ ಬ್ಯುಸಿಯಾಗಿದ್ದಾರೆ, ಒಂದರ ಹಿಂದೆ ಒಂದರಂತೆ ಹಲವು ಸಿನಿಮಾಗಳಿಗೆ ನಟಿ ಸಹಿ ಮಾಡಿದ್ದಾರೆ. ಕಿರುತೆರೆಯ ಕಾಮಿಡಿ ರಿಯಾಲಿಟಿ ಶೋ ಮಜಾಭಾರತಕ್ಕೂ ಜಡ್ಜ್ ಆಗಿದ್ದಾರೆ.

ಅಕ್ಟೋಬರ್ 15ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಆರಂಭ, ಅರ್ಧದಷ್ಟು ಪ್ರೇಕ್ಷಕರಿಗೆ ಅವಕಾಶ: ಕೇಂದ್ರದಿಂದ ಮಾರ್ಗಸೂಚಿ ಪ್ರಕಟ
ಕೇಂದ್ರ ಸರ್ಕಾರದ ಆದೇಶದಂತೆ ಅ.15ರಿಂದ ಸಿನಿಮಾ, ಥಿಯೇಟರ್, ಮಲ್ಟಿಪ್ಲೆಕ್ಸ್'ಗಳು ಪುನರಾರಂಭಗೊಳ್ಳಲು ತುದಿಗಾಲಲ್ಲಿ ನಿಂತಿರುವ ನಡುವಲ್ಲೇ ಈ ಕುರಿತ ಮಾರ್ಗಸೂಚಿಯೊಂದನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಮಂಗಳವಾರ ಪ್ರಕಟಿಸಿದೆ.

'ಇಕ್ಕತ್' ನಲ್ಲಿ ಎಲ್ಲವೂ ವಿಶೇಷವಾಗಿದೆ: ಚೊಚ್ಚಲ ಸಿನಿಮಾ ಬಗ್ಗೆ ಭೂಮಿಶೆಟ್ಟಿ ಮಾತು

ಸಾಂಗ್ ರೆಕಾರ್ಡಿಂಗ್ ನೊಂದಿಗೆ ಮದಗಜ ಸಿನಿಮಾ ಮತ್ತೆ ಆರಂಭ: ಮಹೇಶ್ ಕುಮಾರ್
ಮದಗಜ ನಿರ್ದೇಶಕ ಮಹೇಶ್ ಕುಮಾರ್ ಮತ್ತೆ ಸಿನಿಮಾ ಕೆಲಸ ಆರಂಭಿಸಿದ್ದಾರೆ. ರವಿ ಬಸ್ರೂರ್ ಸಂಗೀತ ವಿರುವ ಹಾಡಿನ ರೆಕಾರ್ಡಿಂಗ್ ನೊಂದಿಗೆ ಕೆಲಸ ಆರಂಭಿಸಿದ್ದಾರೆ.

ಕೊರೋನಾ ವೈರಸ್ ಲಾಕ್ ಡೌನ್ ನಡುವೆ ತೆಲುಗು ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ವಾರ್ನರ್ ದಂಪತಿ
ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಆಸಿಸ್ ಕ್ರಿಕೆಟಿಗ ಡೇವಿಡ್ ವಾರ್ನರ್ ದಂಪತಿ ತೆಲುಗು ಚಿತ್ರದ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಸಿನಿಮಾ ಪ್ರಮುಖ ಪಾತ್ರ ವಹಿಸುತ್ತಿದೆ: ಶ್ರೀಮುರುಳಿ
ಲಾಕ್ ಡೌನ್ ಅವಧಿಯಲ್ಲಿ ಒಂದೇ ಕಡೆ ಇರುವುದರಿಂದ ಭಿನ್ನ ಪ್ರಪಂಚ ತಿಳಿಯಬಹುದಾಗಿದೆ.ಮನಸ್ಸು ಮತ್ತು ದೇಹದ ನಡುವಿನ ಸವಾಲು ಒಂದೇ ರೀತಿಯಾಗಿ ಕಂಡುಬರಲಿದೆ ಎಂಬುದನ್ನು ನಟ ಶ್ರೀಮುರುಳಿ ಒಪ್ಪಿಕೊಳ್ಳುತ್ತಾರೆ

ನಿಖಿಲ್ ಕುಮಾರಸ್ವಾಮಿ ಚಿತ್ರಕ್ಕೆ ಕಥೆ ಸಿದ್ಧವಾಗುತ್ತಿದೆ: ಎಪಿ ಅರ್ಜುನ್
ಕಿಸ್ ಸಿನಿಮಾ ನಂತರ ಎಪಿ ಅರ್ಜುನ್ ನಿಖಿಲ್ ಕುಮಾರ್ ಸಿನಿಮಾಗಾಗಿ ಕಥೆ ಸಿದ್ಧ ಪಡಿಸುತ್ತಿದ್ದಾರೆ. ನಿಖಿಲ್ ಕುಮಾರ್ ಒಡೆತನದ ಎನ್ ಕೆ ಎಂಟರ್ ಪ್ರೈಸಸ್ ಸಿನಿಮಾ ನಿರ್ಮಾಣ ಮಾಡುತ್ತಿದೆ.

