ಸಿನಿಮಾ ಸುದ್ದಿ'ಡೇರ್ ಡೆವಿಲ್ ಮುಸ್ತಾಫಾ' ಚಿತ್ರತಂಡದಿಂದ ಲೇಖಕ ಪೂರ್ಣಚಂದ್ರ ತೇಜಸ್ವಿ ಜನ್ಮದಿನ ಪ್ರಯುಕ್ತ ವಿಶೇಷ ಸ್ಪರ್ಧೆ
'ಡೇರ್ ಡೆವಿಲ್ ಮುಸ್ತಾಫಾ' ಕನ್ನಡ ಸಿನಿಮಾ ನಿರ್ಮಾಣದ ಹಂತದಲ್ಲಿರುವಾಗಲೇ ಚಿತ್ರತಂಡ ಲೇಖಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಪ್ರಯುಕ್ತ 6- 16ರ ವಯೋಮಾನದವರಿಗಾಗಿ ವಿಶೇಷ ಸ್ಪರ್ಧೆಯೊಂದನ್ನು ಆಯೋಜಿಸಿದೆ.