ರಾಜ್ಯಮಂಗಳೂರು: ಸರ್ವಿಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಸಿಐಎಸ್ಎಫ್ ಸಬ್ಇನ್ಸ್ಪೆಕ್ಟರ್ ಆತ್ಮಹತ್ಯೆ
ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ (ಎನ್ಎಂಪಿಎ) ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಸಬ್ಇನ್ಸ್ಪೆಕ್ಟರ್ ಭಾನುವಾರ ಮುಂಜಾನೆ ತನ್ನ ಸರ್ವಿಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.