ದೇಶಕಾಶ್ಮೀರ ಕಣಿವೆಗೆ ಉಗ್ರರನ್ನು ಸಾಗಿಸುತ್ತಿದ್ದ ಟ್ರಕ್ ತಡೆದಿದ್ದ ನಾಲ್ವರು ಸಿಐಎಸ್ಎಫ್ ಸಿಬ್ಬಂದಿಗೆ ಶೌರ್ಯ ಪದಕ
ಕಾಶ್ಮೀರ ಕಣಿವೆಯೊಳಗೆ ನುಸುಳಲು ಯತ್ನಿಸುತ್ತಿದ್ದ ಮೂವರು ಭಯೋತ್ಪಾದಕರನ್ನು ಅಡ್ಡಗಟ್ಟಿ ಹತ್ಯೆಗೈದಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್ಎಫ್)ಯ ನಾಲ್ವರು ಸಿಬ್ಬಂದಿಗೆ ಶೌರ್ಯ ಪದಕ ನೀಡಲಾಗಿದೆ.