ಸಿಟಿ ಇಂಪ್ರೂವ್ಮೆಂಟ್ ಟ್ರಸ್ಟ್ ಬೋರ್ಡ್ (ಸಿಐಟಿಬಿ) ಅಧ್ಯಕ್ಷ ಸಿಜೆ ಪದ್ಮನಾಭ ಅವರ ವಂಶಸ್ಥರಿಗೆ ಇಬ್ಬರು ವ್ಯಕ್ತಿಗಳು ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.