Citizen

'ಪರಿಸ್ಥಿತಿ ಉಲ್ಬಣವಾಗಿದೆ, ಆದಷ್ಟು ಬೇಗ ಉಕ್ರೇನ್ ತೊರೆಯಿರಿ': ನಾಗರಿಕರಿಗೆ ಭಾರತೀಯ ರಾಯಭಾರ ಕಚೇರಿ ಎಚ್ಚರಿಕೆ
ಉಕ್ರೇನ್ ದೇಶದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದ್ದಂತೆ, ಕೀವ್ನಲ್ಲಿರುವ ಭಾರತೀಯ ರಾಯಭಾರ ಯುದ್ಧ ಪೀಡಿತ ಪ್ರದೇಶಕ್ಕೆ ಪ್ರಯಾಣಿಸದಂತೆ ಮತ್ತು ಪ್ರಸ್ತುತ ಉಕ್ರೇನ್‌ನಲ್ಲಿರುವ ಭಾರತೀಯ ನಾಗರಿಕರಿಗೆ ಶೀಘ್ರವಾಗಿ ಅಲ್ಲಿಂದ ಹೊರಡುವಂತೆ ಸಲಹೆ ನೀಡಿದೆ.

ಭಾರತದಲ್ಲಿರುವ ನಾಗರಿಕರು ತಾಯ್ನಾಡಿಗೆ ಬರಲಿಚ್ಛಿಸಿದರೆ ಕರೆಸಿಕೊಳ್ಳಲು ಸಿದ್ಧ ಎಂದ ಚೀನಾ
ತಾಯ್ನಾಡಿಗೆ ಮರಳಲು ಇಚ್ಛಿಸುವ ನಾಗರಿಕರನ್ನು ಕರೆಸಿಕೊಳ್ಳಲು ಚೀನಾ ಮುಂದಾಗಿದೆ. ಈ ಬಗ್ಗೆ ಚೀನಾ ರಾಯಭಾರ ಕಚೇರಿ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಣೆಯನ್ನು ಹೊರಡಿಸಿದ್ದು ತಮ್ಮ ದೇಶಕ್ಕೆ ಹಿಂತಿರುಗಲು ಬಯಸುವ ನಾಗರಿಕರು ತಮ್ಮ ಸ್ವಂತ ಖರ್ಚಿನಲ್ಲಿ ವಿಶೇಷ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಬೇಕೆಂದು ಹೇಳಿದೆ.

ಕೊರೋನಾ ವಿರುದ್ಧ ಕ್ರಮ: ಸಿಲಿಕಾನ್ ಸಿಟಿ ಜನತೆಗೆ ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿರುವ ಪೊಲೀಸರು
ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹ ಸಂದರ್ಭದಲ್ಲಿ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಜನರ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಅವರ ಹಾಗೂ ಅವರ ಕುಟುಂಬಸ್ಥರ ಆರೋಗ್ಯ ಕುರಿತು ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಸಂಪುಟ ನಿರ್ಧಾರಗಳು ಸ್ವಾವಲಂಬಿ ಭಾರತ ನಿರ್ಮಾಣದ ಪ್ರಯತ್ನಕ್ಕೆ ಪೂರಕವಾಗಲಿದೆ: ಪ್ರಧಾನಿ ಮೋದಿ
ವಲಸೆ ಕಾರ್ಮಿಕರು, ಹಿರಿಯ ನಾಗರಿಕರ ಅಭಿವೃದ್ಧಿ, ಕ್ರೆಡಿಟ್ ಗಳು ಸುಲಭವಾಗಿ ನಾಗರಿಕರಿಗೆ ದೊರಕುವಂತೆ ಮಾಡುವುದು, ಮೀನುಗಾರಿಕೆ ವಲಯದಲ್ಲಿ ಹೆಚ್ಚಿನ ಅವಕಾಶಗಳನ್ನು ಹೊರತೆಗೆಯುವುದು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನಾನು ಬೆಂಗಳೂರಿನ ಹೆಮ್ಮೆಯ ನಾಗರಿಕಳು, ನೀವು?
ನಗರದಲ್ಲಿನ ಉತ್ತಮವಾದುದನ್ನು ಹೆಚ್ಚೆಚ್ಚು ವರದಿ ಮಾಡುವ ಉದ್ದೇಶದಿಂದ ಮತ್ತು ಧನಾತ್ಮಕ ...

ಅಮೆರಿಕಾ ಪ್ರಜೆಯಾಗಲು ಈ ತರಹದ ಪ್ರಶ್ನೆಗಳಿಗೆ ಉತ್ತರಿಸಬೇಕು!
ಅಮೆರಿಕಾ ದೇಶದ ಪ್ರಜೆಯಾಗಲು ಬೇರೆ ದೇಶದ ವಲಸಿಗರು ಅನೇಕ ಅಗತ್ಯಗಳನ್ನು...

ಪ್ರಾಮಾಣಿಕ ಜನರ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಲು ಆರ್ ಬಿಐ ಬದ್ಧ: ಊರ್ಜಿತ್ ಪಟೇಲ್
ಅಧಿಕ ಮೌಲ್ಯದ ನೋಟುಗಳ ರದ್ಧು ಕುರಿತು ತಮ್ಮ ಮೌನ ಮುರಿದಿರುವ ಆರ್ ಬಿಐ ಗವರ್ನರ್...

ಇಂಡೋ-ನೇಪಾಳ ಗಡಿಯಲ್ಲಿ ಇಸ್ರೇಲ್ ನಾಗರಿಕನ ಬಂಧನ
ಉತ್ತರ ಪ್ರದೇಶದ ಭಾರತ-ನೇಪಾಳದ ಗಡಿಯಲ್ಲಿ ಇಸ್ರೇಲ್ ನಾಗರಿಕನೊಬ್ಬನನ್ನು...

ಪತ್ನಿಯನ್ನೇ ಕೊಂದು ವೃದ್ಧ ಆತ್ಮಹತ್ಯೆ ಯತ್ನ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವೃದ್ಧ ಪತಿಯೇ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗಂಗಮ್ಮನಗುಡಿ...

