ದೇಶಪೌರತ್ವ ತಿದ್ದುಪಡಿ ಮಸೂದೆ: ಪ್ರತಿಭಟನೆ, ಹಿಂಸಾಚಾರದಿಂದ ಅವ್ಯವಸ್ಥೆಯಾಗಿರುವ ಅಸ್ಸಾಂ
ಪೌರತ್ವ ತಿದ್ದುಪಡಿ ವಿಧೇಯಕ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ಕರ್ಫ್ಯೂ ಧಿಕ್ಕರಿಸಿ ಬೀದಿಗಳಿದು ಹೋರಾಟ ನಡೆಸುತ್ತಿದ್ದ ವೇಳೆ ಪೊಲೀಸರೊಂದಿಗೆ ಘರ್ಷಣೆಯಾದ ಘಟನೆ ನಡೆದಿದೆ.