Citizenship Act

ಚೆನ್ನೈನಲ್ಲಿ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: 300 ಜನರು ಪೊಲೀಸ್ ವಶಕ್ಕೆ 
ದೇಶ

ಚೆನ್ನೈನಲ್ಲಿ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: 300 ಜನರು ಪೊಲೀಸ್ ವಶಕ್ಕೆ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಚೆನ್ನೈ ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ 300 ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಸಿಎಎ ವಿರುದ್ಧ ಪ್ರತಿಭಟನೆ: ಕೇರಳ ಸಂಸದ ಮಂಗಳೂರು ಪೋಲೀಸ್ ವಶಕ್ಕೆ
ರಾಜ್ಯ

ಸಿಎಎ ವಿರುದ್ಧ ಪ್ರತಿಭಟನೆ: ಕೇರಳ ಸಂಸದ ಮಂಗಳೂರು ಪೋಲೀಸ್ ವಶಕ್ಕೆ

ಕೇರಳದ ಸಿಪಿಐ ರಾಜ್ಯಸಭಾ ಸಂಸದ ಬಿನೊಯ್ ವಿಶ್ವಂ ಸೇರಿ ಪಕ್ಷದ ಕಾರ್ಯಕರ್ತರನ್ನು ಕರ್ಫ್ಯೂ ಧಿಕ್ಕರಿಸಿ ಸಿಎಎ ವಿರುದ್ಧ ಇಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮಂಗಳೂರು ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಪೌರತ್ವ ಪ್ರತಿಭಟನೆ: ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ, ಸಾವಿನ ಸಂಖ್ಯೆ 15ಕ್ಕೇರಿಕೆ
ದೇಶ

ಪೌರತ್ವ ಪ್ರತಿಭಟನೆ: ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ, ಸಾವಿನ ಸಂಖ್ಯೆ 15ಕ್ಕೇರಿಕೆ

ಪೌರತ್ವ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ವೇಳೆ 8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಬಲಿಯಾಗಿರುವುದಾಗಿ ವರದಿಗಳು ತಿಳಿಸಿವೆ. 

ಉತ್ತರಪ್ರದೇಶದಲ್ಲಿ ಹೊತ್ತಿ ಉರಿದ ಪೌರತ್ವದ ರೋಷಾಗ್ನಿ: ಹಿಂಸಾಚಾರಕ್ಕೆ 9 ಮಂದಿ ಬಲಿ
ದೇಶ

ಉತ್ತರಪ್ರದೇಶದಲ್ಲಿ ಹೊತ್ತಿ ಉರಿದ ಪೌರತ್ವದ ರೋಷಾಗ್ನಿ: ಹಿಂಸಾಚಾರಕ್ಕೆ 9 ಮಂದಿ ಬಲಿ

ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆಯುತ್ತಿರುವ ಹಿಂಸಾತ್ಮಕ ಹೋರಾಟಗಳು ಮುಗಿಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಶುಕ್ರವಾರ ಕೂಡ ಅನೇಕ ರಾಜ್ಯಗಳಲ್ಲಿ ಹಿಂಸಾಚಾರ ಮುಂದುವರೆದಿದ್ದು, ಉತ್ತರಪ್ರದೇಶದಲ್ಲಿಯೇ ಅತೀ ಹೆಚ್ಚು ಹಿಂಸಾಚಾರ ಸಂಭವಿಸಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ನಡೆಸಿರುವ ಗೋಲಿಬಾರ್'ಗೆ 9 ಮಂದಿ ಸಾವನ್ನಪ್ಪಿದ್ದಾರೆ.

ದೇಶದ ಹಿತಾಸಕ್ತಿ ನಿಮ್ಮ ಆದ್ಯತೆಯಾಗಲಿ, ಹಿಂಸಾಚಾರ ಬೇಡ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ದೇಶ

ದೇಶದ ಹಿತಾಸಕ್ತಿ ನಿಮ್ಮ ಆದ್ಯತೆಯಾಗಲಿ, ಹಿಂಸಾಚಾರ ಬೇಡ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ದೇಶದ ಜನರು ತಮ್ಮ ಕ್ರಿಯೆಗಳಲ್ಲಿ ಮುಂದಿರಿಸಿಕೊಂಡು ರಾಷ್ಟ್ರೀಯ ಹಿತಾಸಕ್ತಿಯನ್ನು ಮುಂದಿರಿಸಿಕೊಂಡು ಹಿಂಸಾಚಾರದಿಂದ ದೂರವುಳಿಯಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ದು ಕರೆ ನೀಡಿದ್ದಾರೆ.

ಭಾರತೀಯ ಮುಸ್ಲಿಂರಿಗೆ ಪೌರತ್ವ ಕಾಯ್ದೆಯಿಂದ ಸಮಸ್ಯೆಯಿಲ್ಲ, ಕಾಯ್ದೆ 'ಸುಪ್ರೀಂ' ಅಗ್ನಿ ಪರೀಕ್ಷೆ ಪಾಸಾಗಲಿದೆ: ತೇಜಸ್ವಿ ಸೂರ್ಯ
ರಾಜ್ಯ

ಭಾರತೀಯ ಮುಸ್ಲಿಂರಿಗೆ ಪೌರತ್ವ ಕಾಯ್ದೆಯಿಂದ ಸಮಸ್ಯೆಯಿಲ್ಲ, ಕಾಯ್ದೆ 'ಸುಪ್ರೀಂ' ಅಗ್ನಿ ಪರೀಕ್ಷೆ ಪಾಸಾಗಲಿದೆ: ತೇಜಸ್ವಿ ಸೂರ್ಯ

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತೀಯ ಮುಸ್ಲಿಂರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗುವುದಿಲ್ಲ. ಇದು ಮೂರು ದೇಶಗಳ ಅಲ್ಪ ಸಂಖ್ಯಾತರಿಗೆ ಪೌರತ್ವ ಕೊಡುವ ಕಾನೂನು. ಇನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಪೌರತ್ವ ಕಿಚ್ಚು: ಉತ್ತರಪ್ರದೇಶದಲ್ಲಿ ಗೋಲಿಬಾರ್‌ಗೆ 6 ಬಲಿ, ಇಂಟರ್‌ನೆಟ್ ಸ್ಥಗಿತ!
ದೇಶ

ಪೌರತ್ವ ಕಿಚ್ಚು: ಉತ್ತರಪ್ರದೇಶದಲ್ಲಿ ಗೋಲಿಬಾರ್‌ಗೆ 6 ಬಲಿ, ಇಂಟರ್‌ನೆಟ್ ಸ್ಥಗಿತ!

ಪೌರತ್ವದ ಕಿಚ್ಚು ಉತ್ತರಪ್ರದೇಶಕ್ಕೂ ವ್ಯಾಪಿಸಿದ್ದು ಪೊಲೀಸರ ಗುಂಡೇಟಿಗೆ ಆರು ಮಂದಿ ಬಲಿಯಾಗಿದ್ದಾರೆ.

ಪೌರತ್ವ ಕಾಯ್ದೆ ಕೇಂದ್ರದ ವಿಷಯ, ಆನ್ ಲೈನ್ ಮೂಲಕ ಜಾರಿ: ಕೇಂದ್ರ ಗೃಹ ಸಚಿವಾಲಯ
ದೇಶ

ಪೌರತ್ವ ಕಾಯ್ದೆ ಕೇಂದ್ರದ ವಿಷಯ, ಆನ್ ಲೈನ್ ಮೂಲಕ ಜಾರಿ: ಕೇಂದ್ರ ಗೃಹ ಸಚಿವಾಲಯ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈಗ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಆದರೆ...

ವಿಮಾನ ನಿಲ್ದಾಣದಲ್ಲೇ ಕಾಂಗ್ರೆಸ್ ನಿಯೋಗ ಪೊಲೀಸರ ವಶಕ್ಕೆ; ಸಿದ್ದರಾಮಯ್ಯ ಭೇಟಿ ರದ್ದು
ರಾಜ್ಯ

ವಿಮಾನ ನಿಲ್ದಾಣದಲ್ಲೇ ಕಾಂಗ್ರೆಸ್ ನಿಯೋಗ ಪೊಲೀಸರ ವಶಕ್ಕೆ; ಸಿದ್ದರಾಮಯ್ಯ ಭೇಟಿ ರದ್ದು

ಗೋಲಿಬಾರ್ ಹಾಗೂ ಪರಿಸ್ಥಿತಿಯ ಅವಲೋಕನಕ್ಕಾಗಿ ಮಂಗಳೂರಿಗೆ ತೆರಳಿದ್ದ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.