Citizenship Act

ಪೌರತ್ವ ಕಾಯ್ದೆ ವಿರುದ್ಧ ಭುಗಿಲೆದ್ದ ಹಿಂಸಾಚಾರ, ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಭೇಟಿ
ದೇಶ

ಪೌರತ್ವ ಕಾಯ್ದೆ ವಿರುದ್ಧ ಭುಗಿಲೆದ್ದ ಹಿಂಸಾಚಾರ, ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಭೇಟಿ

ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಜಾರಿಗೆತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಹಲವು ಕಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಪೌರತ್ವ ಕಾಯ್ದೆ ವಿವಾದ: ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು 'ಸಾವಧಾನ್ ಇಂಡಿಯಾ' ನಿರೂಪಕ ಸ್ಥಾನ ತ್ಯಜಿಸಿದ  ಸುಶಾಂತ್ ಸಿಂಗ್
ಬಾಲಿವುಡ್

ಪೌರತ್ವ ಕಾಯ್ದೆ ವಿವಾದ: ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು 'ಸಾವಧಾನ್ ಇಂಡಿಯಾ' ನಿರೂಪಕ ಸ್ಥಾನ ತ್ಯಜಿಸಿದ  ಸುಶಾಂತ್ ಸಿಂಗ್

ದೇಶಾದ್ಯಂತ ವ್ಯಾಪಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಸುದೀರ್ಘ ಕಾಲದಿಂದ ನಡೆಯುತ್ತಿದ್ದ  ಟಿವಿ ಶೋ "ಸಾವಧಾನ್ ಇಂಡಿಯಾ" ಅದರೊಂದಿಗಿನ ಸಂಬಂಧವನ್ನು ಕಡಿದುಕೊಂಡಿರುವುದಾಗಿ ನಟ ಸುಶಾಂತ್ ಸಿಂಗ್ ಮಂಗಳವಾರ ಪ್ರಕಟಿಸಿದ್ದಾರೆ.

ಪೌರತ್ವ ಕಾಯ್ದೆ, ಕಾಶ್ಮೀರ ನಿರ್ಬಂಧದಿಂದ ಭಾರತೀಯ ಮುಸ್ಲಿಮರು ಪಾಕ್ ಗೆ ಪಲಾಯನ: ಇಮ್ರಾನ್ ಖಾನ್
ವಿದೇಶ

ಪೌರತ್ವ ಕಾಯ್ದೆ, ಕಾಶ್ಮೀರ ನಿರ್ಬಂಧದಿಂದ ಭಾರತೀಯ ಮುಸ್ಲಿಮರು ಪಾಕ್ ಗೆ ಪಲಾಯನ: ಇಮ್ರಾನ್ ಖಾನ್

ಹೊಸ ಪೌರತ್ವ ಕಾಯ್ದೆ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿನ ನಿರ್ಬಂಧ ಅಥವಾ ಕರ್ಫ್ಯೂನಿಂದಾಗಿ ಲಕ್ಷಾಂತರ ಭಾರತೀಯ ಮುಸ್ಲಿಮರು ಪಾಕಿಸ್ತಾನಕ್ಕೆ ಪಲಾಯನ ಮಾಡುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಮಂಗಳವಾರ ಹೇಳಿದ್ದಾರೆ.

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಹಿಂಸಾಚಾರದಿಂದ ದೂರ ಉಳಿಯುವಂತೆ ಪ್ರತಿಭಟನಾಕಾರರಿಗೆ ಅಮೆರಿಕಾ ಮನವಿ
ವಿದೇಶ

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಹಿಂಸಾಚಾರದಿಂದ ದೂರ ಉಳಿಯುವಂತೆ ಪ್ರತಿಭಟನಾಕಾರರಿಗೆ ಅಮೆರಿಕಾ ಮನವಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರವನ್ನು ಬಹಳ ಹತ್ತಿರದಿಂದ ಗಮನಿಸುತ್ತಿರುವ ಅಮೆರಿಕಾ,  ಹಿಂಸಾಚಾರದಿಂದ ದೂರ ಉಳಿಯುವಂತೆ ಪ್ರತಿಭಟನಾಕಾರರಿಗೆ ಒತ್ತಾಯಿಸಿದೆ. 

ಭಾರತದ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಪಾಕ್ ಸಂಸತ್ತಿನಲ್ಲಿ ನಿರ್ಣಯ
ವಿದೇಶ

ಭಾರತದ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಪಾಕ್ ಸಂಸತ್ತಿನಲ್ಲಿ ನಿರ್ಣಯ

ಭಾರತದ ಆಂತರಿಕ ವಿಚಾರದಲ್ಲಿ ಪದೇ ಪದೇ ಮೂಗು ತೂರಿಸುವುದನ್ನು ಮುಂದುವರೆಸಿರುವ ಪಾಕಿಸ್ತಾನ ಈ ಬಾರಿ ಭಾರತದ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ತನ್ನ ಸಂಸತ್ತಿನಲ್ಲಿ ನಿರ್ಣಯಗೊಂಡಿದೆ. 

ಪೌರತ್ವ ಕಾಯ್ದೆ: ರಾಜ್ಯದಲ್ಲೂ ಭುಗಿಲೆದ್ದ ಪ್ರತಿಭಟನೆ 
ರಾಜ್ಯ

ಪೌರತ್ವ ಕಾಯ್ದೆ: ರಾಜ್ಯದಲ್ಲೂ ಭುಗಿಲೆದ್ದ ಪ್ರತಿಭಟನೆ 

ಪಾಕಿಸ್ತಾನ, ಆಫ್ಘಾನಿಸ್ತಾನ, ಬಾಂಗ್ಲಾದೇಶದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತದ ನಾಗರಿತ್ವ ನೀಡುವ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ, ದೆಹಲಿಯ ಜಾಮೀಯಾ ಕಾಲೇಜಿನಲ್ಲಿ ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಮೈಸೂರು, ಬೆಂಗಳೂರು ಸೇರಿ ರಾಜ್ಯದ  ವಿವಿಧೆಡೆ ಸೋಮವಾರ ಬೃಹತ್ ಪ್ರತಿಭಠನೆ ನಡೆಸಲಾಗಿದೆ. 

ಪೌರತ್ವ ಕಾಯ್ದೆಯಲ್ಲಿ ಸ್ಪಷ್ಟತೆ ಇಲ್ಲ- ಉದ್ಧವ್ ಠಾಕ್ರೆ
ದೇಶ

ಪೌರತ್ವ ಕಾಯ್ದೆಯಲ್ಲಿ ಸ್ಪಷ್ಟತೆ ಇಲ್ಲ- ಉದ್ಧವ್ ಠಾಕ್ರೆ

ಪೌರತ್ವ ( ತಿದ್ದುಪಡಿ) ಕಾಯ್ದೆ 2019ರಲ್ಲಿ ಸ್ಪಷ್ಟತೆ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಬೇಕಾದರೆ ನನ್ನ ಸರ್ಕಾರ ವಜಾಗೊಳಿಸಿ, ಆದ್ರೆ ಪೌರತ್ವ ಕಾಯ್ದೆ ಜಾರಿಗೊಳಿಸಲ್ಲ: ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸವಾಲು
ದೇಶ

ಬೇಕಾದರೆ ನನ್ನ ಸರ್ಕಾರ ವಜಾಗೊಳಿಸಿ, ಆದ್ರೆ ಪೌರತ್ವ ಕಾಯ್ದೆ ಜಾರಿಗೊಳಿಸಲ್ಲ: ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸವಾಲು

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, "ನೀವು ಬೇಕಾದರೆ ನನ್ನ ಸರ್ಕಾರವನ್ನೇ ವಜಾಗೊಳಿಸಿ,...

ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳ ಪ್ರತಿಭಟನೆ: ಆತಂಕದಿಂದ ಕ್ಯಾಂಪಸ್ ತೊರೆದ ಹಲವು ವಿದ್ಯಾರ್ಥಿನಿಯರು
ದೇಶ

ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳ ಪ್ರತಿಭಟನೆ: ಆತಂಕದಿಂದ ಕ್ಯಾಂಪಸ್ ತೊರೆದ ಹಲವು ವಿದ್ಯಾರ್ಥಿನಿಯರು

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವ್ಯಾಪಕ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಸೋಮವಾರ ಪರಿಸ್ಥಿತಿ ಉದ್ವಿಗ್ನವಾಗಿದ್ದು ಸುರಕ್ಷತೆಗಾಗಿ ಹಲವು ವಿದ್ಯಾರ್ಥಿಗಳು ತಮ್ಮ ತಮ್ಮ ಊರು, ಮನೆಗಳಿಗೆ ಹೋಗುತ್ತಿದ್ದಾರೆ.