Citizenship Act

ಪೌರತ್ವ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ತೊಂದರೆಯಾಗದು: ಪೇಜಾವರ ಶ್ರೀ
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಪ್ಘಾನಿಸ್ತಾನದ ಮುಸ್ಲೀಂ ಸಮುದಾಯ ಹೊರತುಪಡಿಸಿ ವಲಸೆ ಬಂದಿರುವ ಆರು ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುವ ಸಂಬಂಧ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅನಗತ್ಯ ಗೊಂದಲ ಸರಿಯಲ್ಲ ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ಪೌರತ್ವ ಮಸೂದೆ ಹೆಸರಲ್ಲಿ ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ: ನರೇಂದ್ರ ಮೋದಿ
ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪೌರತ್ವ ಕಾನೂನಿನ ಮೇಲೆ ವ್ಯಥಾ ದೋಷಾರೋಪ ಮಡುತ್ತಿದೆ ಅಲ್ಲದೆ ದೇಶದ ಕೆಲವು ಭಾಗಗಳಲ್ಲಿನ ಅಶಾಂತಿ ಮತ್ತು ಅಗ್ನಿಸ್ಪರ್ಶದ ಹಿಂದೆ ವಿರೋಧ ಪಕ್ಷಗಳು ಕೈವಾಡವಿದೆ.ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಪೌರತ್ವ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಆಕ್ರೋಶ, ಹಲವು ರೈಲು, ಬಸ್ಸಿಗೆ ಬೆಂಕಿ
ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಶನಿವಾರ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕನಿಷ್ಠ ಎರಡು ರೈಲು ಹಾಗೂ ರಾಜ್ಯ ರಸ್ತೆ ಸಾರಿಗೆ....

ಅಸ್ಸಾಂನಲ್ಲಿ ಪರಿಸ್ಥಿತಿ ನಿಯಂತ್ರಣ, ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಮುಂದುವರೆದ ಪ್ರತಿಭಟನೆ
ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಮುಂದುವರೆದ ಪ್ರತಿಭಟನೆಗಳಿಂದ ಅಸ್ಸಾಂನಲ್ಲಿ ಪರಿಸ್ಥಿತಿ ಉದ್ರಿಕ್ತವಾಗಿದ್ದರೂ ನಿಯಂತ್ರಣದಲ್ಲಿದೆ.

ಈಶಾನ್ಯ ರಾಜ್ಯಗಳಲ್ಲಿ ಭುಗಿಲೆದ್ದ ಹಿಂಸಾಚಾರ: ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ- ಭಾರತೀಯ ಸೇನೆ
ಪೌರತ್ವ ತಿದ್ದುಪಡಿ ಮಸೂದೆ 2019 ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು ಹಬ್ಬುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ನಾಗರೀಕರಿಗೆ ಭಾರತೀಯ ಸೇನೆ ಮನವಿ ಮಾಡಿಕೊಂಡಿದೆ.

ಪೌರತ್ವ ಮಸೂದೆ: ಈಶಾನ್ಯ ರಾಜ್ಯಗಳಲ್ಲಿ ಮುಂದುವರೆದ ಪ್ರಕ್ಷುಬ್ಧ ಸ್ಥಿತಿ, ತನ್ನ ನಾಗರೀಕರಿಗೆ ಅಮೆರಿಕಾ, ಕೆನಡಾ ಎಚ್ಚರಿಕೆ
ಮಹತ್ವದ ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಈಶಾನ್ಯ ರಾಜ್ಯಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಭಾರತದ ಈಶಾನ್ಯ ರಾಜ್ಯಗಳಿಗೆ ಪ್ರಯಾಣ ಬೆಳೆಸುತ್ತಿರುವ ಹಾಗೂ ಈಶಾನ್ಯ ರಾಜ್ಯಗಳಿಗೆ ಈಗಾಗಲೇ ಭೇಟಿ ನೀಡಿರುವ ತನ್ನ ನಾಗರೀಕರಿಗೆ ಎಚ್ಚರಿಕೆಯಿಂದ ಇರುವಂತೆ ಅಮೆರಿಕಾ, ಲಂಡನ್, ಕೆನಡಾ, ಫ್ರಾನ್ಸ್ ರಾಷ್ಟ್ರಗಳು ಸಂದೇಶ ರವಾನಿಸಿವೆ.

ಪೌರತ್ವ ತಿದ್ದುಪಡಿ ವಿರೋಧಿಸುವ ಹಕ್ಕು ರಾಜ್ಯಸರ್ಕಾರಗಳಿಗೆ ಇಲ್ಲ: ಗೃಹ ಸಚಿವಾಲಯ
ತೀವ್ರ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸಿರುವಂತೆಯೇ ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ವಿರೋಧಿಸುವ ಹಕ್ಕು ರಾಜ್ಯಸರ್ಕಾರಗಳಿಗೆ ಇಲ್ಲ ಎಂದು ಹೇಳಿದೆ.

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಶಿಲ್ಲಾಂಗ್ ಭೇಟಿ ರದ್ದುಗೊಳಿಸಿದ ಗೃಹ ಸಚಿವ ಅಮಿತ್ ಶಾ
ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಿ ಮೇಘಾಲಯದಲ್ಲಿ ಪ್ರತಿಭಟನೆ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿಲ್ಲಾಂಗ್ ಭೇಟಿಯನ್ನು ರದ್ದುಗೊಳಿಸಿದ್ದಾರೆ.

ಪೌರತ್ವ ಕಾಯ್ದೆ ಅನುಷ್ಠಾನ ನಿರಾಕರಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲ: ಕೇಂದ್ರ
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ರಾಜ್ಯಗಳು ನಿರಾಕರಿಸುವಂತಿಲ್ಲ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

