ದೇಶದೆಹಲಿ ಪೋಲೀಸರಿಗೆ ಎಚ್ಚರಿಕೆ ನೀಡಿದ್ದ ಕಪಿಲ್ ಮಿಶ್ರಾ ವಿರುದ್ಧ ಕಠಿಣ ಕ್ರಮಕ್ಕೆ ಗಂಭೀರ್ ಆಗ್ರಹ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸೋಮವಾರ ನಡೆದ ಹಿಂಸಾಚಾರಕ್ಕೆ ಏಳು ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ, ಪೂರ್ವ ದೆಹಲಿ ಸಂಸದ ಗೌತಮ್ ಗಂಭೀರ್ ಮಂಗಳವಾರ ತಮ್ಮ ಪಕ್ಷದ ಮುಖಂಡ ಕಪಿಲ್ ಮಿಶ್ರಾ ವಿರುದ್ಧ ಕಿಡಿಕಾರಿದ್ದಾರೆ.