Citizenship amendment bill 2019

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿ ಪ್ರತಿಭಟನೆ: ಅಸ್ಸಾಂನಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೇರಿಕೆ, ಕರ್ಫ್ಯೂ ಸಡಿಲಿಕೆ
ಪೌರತ್ವ ತಿದ್ದುಪಡಿ ಮಸೂದೆ-2019 ಜಾರಿ ವಿರೋಧಿಸಿ ಅಸ್ಸಾಂ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಮೃತಪಟ್ಟವರ ಸಂಖ್ಯೆ ಐದಕ್ಕೇರಿದೆ.

ಅಮಿತ್ ಶಾ ಇತಿಹಾಸ ತರಗತಿಯಲ್ಲಿ ಗಮನವಿಟ್ಟು ಕೇಳುತ್ತಿರಲಿಲ್ಲ ಎನಿಸುತ್ತದೆ: ಶಶಿ ತರೂರ್ ತಿರುಗೇಟು
ಭಾರತದಲ್ಲಿ ಧಾರ್ಮಿಕ ವಿಭಜನೆಗೆ ಕಾಂಗ್ರೆಸ್ ಪಕ್ಷ ಕಾರಣ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಶಶಿ ತರೂರ್, ಅಮಿತ್ ಶಾ ಅವರು ವಿದ್ಯಾರ್ಥಿಯಾಗಿದ್ದಾಗ ಇತಿಹಾಸ ತರಗತಿಯಲ್ಲಿ ಗಮನ ನೀಡುತ್ತಿರಲಿಲ್ಲ ಅನಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ: ಇಂದು ಮಧ್ಯಾಹ್ನ 12 ಗಂಟೆಗೆ ಅಮಿತ್ ಶಾರಿಂದ ರಾಜ್ಯಸಭೆಯಲ್ಲಿ ಮಂಡನೆ
ಲೋಕಸಭೆಯಲ್ಲಿ ಅನುಮೋದನೆಗೊಂಡಿರುವ ನಾಗರಿಕ ತಿದ್ದುಪಡಿ ಮಸೂದೆ 2019 ಬುಧವಾರ ಮಧ್ಯಾಹ್ನ 12 ಗಂಟೆಗೆ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ.

ಪೌರತ್ವ ತಿದ್ದುಪಡಿ ಮಸೂದೆ: ರಾಜ್ಯಸಭೆಯಲ್ಲಿ ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ
ಹಲವು ವಿರೋಧ ಪಕ್ಷಗಳ ವಿರೋಧದ ನಡುವೆಯೂ ಉದ್ದೇಶಿತ ಪೌರತ್ವ ತಿದ್ದುಪಡಿ ವಿಧೇಯಕ ರಾಜ್ಯಸಭೆಯಲ್ಲಿ ಬುಧವಾರ ಅನುಮೋದನೆಯಾಗಬಹುದು ಎಂದು ಭಾರತೀಯ ಜನತಾ ಪಾರ್ಟಿ ವಿಶ್ವಾಸ ವ್ಯಕ್ತಪಡಿಸಿದೆ.

ಪೌರತ್ವ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿದರೆ ಅದಕ್ಕೆ ತಕ್ಕ ಬೆಲೆಯನ್ನು ನಾವು ತೆರಬೇಕಾಗುತ್ತದೆ: ಪಿ ಚಿದಂಬರಂ
ನಾಗರಿಕ(ತಿದ್ದುಪಡಿ)ಮಸೂದೆ 2019 ನಿಸ್ಸಂಶಯವಾಗಿ ಅಸಂವಿಧಾನಿಕವಾದದ್ದು ಸಂಸತ್ತಿನಲ್ಲಿ ಅದು ಅನುಮೋದನೆಗೊಂಡರೆ ಹೋರಾಟ ಸುಪ್ರೀಂ ಕೋರ್ಟ್ ಗೆ ಹೋಗುತ್ತದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಪಿ ಚಿದಂಬರಂ ಹೇಳಿದ್ದಾರೆ.

