Citizenship amendment bill

ಬಹು ಚರ್ಚಿತ ಮಹತ್ವದ ಪೌರತ್ವ ಮಸೂದೆ ಇಂದು ಮಂಡನೆ
ನೆರೆ ದೇಶಗಳಲ್ಲಿನ ಧಾರ್ಮಿಕ ಕಿರುಕುಳಗಳಿಗೆ ಹೆದರಿ, ಅಲ್ಲಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತಕರರಿಗೆ ಭಾರತೀಯ ಪೌರತ್ವ ನೀಡುವ ಮಹತ್ವದ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಲಿದೆ.

ಪೌರತ್ವ ತಿದ್ದುಪಡಿ ಮಸೂದೆಗೂ ಕೇಂದ್ರ ಸಂಪುಟ ಅಸ್ತು, ಮುಂದಿನ ವಾರ ಸಂಸತ್ತಿನಲ್ಲಿ ಮಂಡನೆ
ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರಿಗೆ ನಾಗರಿಕ ಪೌರತ್ವ ಹಕ್ಕು ನೀಡುವ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಪೌರತ್ವ ಮಸೂದೆಯಿಂದ ಅಕ್ರಮ ವಲಸಿಗರ ಪ್ರವಾಹವಾಗುತ್ತೆ ಅಮಿತ್ ಶಾ ಗೆ ಮಿಜೋರಾಮ್ ಮುಖ್ಯಮಂತ್ರಿ
ಬಾಂಗ್ಲಾದೇಶ, ಅಫ್ಗಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ, ಪೌರತ್ವ (ತಿದ್ದುಪಡಿ) ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮಿಜೋರಾಮ್ ಮುಖ್ಯಮಂತ್ರಿ ಜೋರಾಮ್‌ಥಾಂಗಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಸೂದೆ ಜಾರಿ ಮಾಡದಂತೆ ಒತ್ತಾಯಿಸಿದ್ದಾರೆ.

ಕೊನೆಗೂ ರಾಜ್ಯಸಭೆಯಲ್ಲಿ ಮಂಡನೆಯಾಗಲಿಲ್ಲ ಪೌರತ್ವ, ತ್ರಿವಳಿ ತಲಾಖ್ ಮಸೂದೆ
ಲೋಕಸಭೆಯ ಅಂಗೀಕಾರ ಪಡೆದಿರುವ ತ್ರಿವಳಿ ತಲಾಖ್ ನಿಷೇಧ ಮಸೂದೆ ಹಾಗೂ ವಿವಾದಾತ್ಮಕ ಪೌರತ್ವ(ತಿದ್ದುಪಡಿ) ಮಸೂದೆ ಬಜೆಟ್ ಅಧಿವೇಶನದ....

ಮೈತ್ರಿ ಮುಕ್ತ ಬಿಜೆಪಿ!: ಕೇಸರಿ ಕೂಟದಿಂದ ಹೊರನಡೆಯಿತು ಎಜಿಪಿ!
2014 ರಿಂದ ಮೊದಲುಗೊಂಡು ಬಿಜೆಪಿಯ ವಿಜಯದ ನಾಗಾಲೋಟ ಕಾಂಗ್ರೆಸ್ ಮುಕ್ತ ಮಾಡುವ ಗುರಿ ತಲುಪುವ ವೇಳೆಗೆ ತಾನೇ ಮೈತ್ರಿ ಮುಕ್ತವಾಗುವ ಲಕ್ಷಣಗಳು ಗೋಚರಿಸುತ್ತಿವೆ.

