Citizenship Bill

ಪೌರತ್ವ(ತಿದ್ದುಪಡಿ)ಮಸೂದೆ ಪ್ರತಿಯನ್ನು ಹರಿದುಹಾಕಿದ ಅಸಾದುದ್ದೀನ್ ಓವೈಸಿ
ಪೌರತ್ವ(ತಿದ್ದುಪಡಿ)ಮಸೂದೆ ಮೇಲೆ ಲೋಕಸಭೆಯಲ್ಲಿ ಚರ್ಚೆ ಕಾವು ಏರಿದ್ದು, ಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅನಾಕರಿಕ ವರ್ತನೆ ತೋರಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪೌರತ್ವ ಮಸೂದೆಗೆ ತಿಲಾಂಜಲಿ: ರಾಹುಲ್ ಗಾಂಧಿ
ಈಶಾನ್ಯ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಚಾಲನೆ ನೀಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾಗರಿಕ ಪೌರತ್ವ ಮಸೂದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ

ಪೌರತ್ವ ಮಸೂದೆ ಈಶಾನ್ಯ ಜನರ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಪ್ರಧಾನಿ ಮೋದಿ
ಪೌರತ್ವ ತಿದ್ದುಪಡಿ ಮಸೂದೆ ಯಾವುದೇ ಕಾರಣಕ್ಕೂ ಈಶಾನ್ಯ ರಾಜ್ಯಗಳ ಜನರ ಹಿತಾಸಕ್ತಿಗೆ ಧಕ್ಕೆಯಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ....

ಪೌರತ್ವ ಮಸೂದೆಗೆ ವಿರೋಧ: ಖ್ಯಾತ ಮಣಿಪುರಿ ನಿರ್ದೇಶಕರಿಂದ 'ಪದ್ಮಶ್ರೀ' ಹಿಂತಿರುಗಿಸಲು ತೀರ್ಮಾನ
ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಈಶಾನ್ಯ ರಾಜ್ಯ ವಿಶೇಷ ಪೌರತ್ವ ಮಸೂದೆಯನ್ನು ವಿರೋಧಿಸಿ ಹಿರಿಯ ಮಣಿಪುರಿ ಚಿತ್ರ ನಿರ್ದೇಶಕ ಅರಿಬಾಮ್ ಶ್ಯಾಮ್ ಶರ್ಮಾ ತಮಗೆ ನೀಡಲಾಗಿದ್ದ ಪದ್ಮಶ್ರೀ....

ಗಣರಾಜ್ಯೋತ್ಸವಕ್ಕೆ ಬಹಿಷ್ಕಾರ: ಖಾಲಿ ಮೈದಾನ ಉದ್ದೇಶಿಸಿ ಮಾತನಾಡಿದ ಮಿಜೋರಾಂ ರಾಜ್ಯಪಾಲ
ಪೌರತ್ವ(ತಿದ್ದುಪಡಿ) ಮಸೂದೆ ವಿರೋಧಿಸಿ ರಾಜ್ಯಾದ್ಯಂತ 70ನೇ ಗಣರಾಜ್ಯೋತ್ಸವ ಬಹಿಷ್ಕರಿಸಲಾಗಿದ್ದು, ಬಹಿಷ್ಕಾರದ ನಡುವೆಯೇ....

ಎನ್ ಡಿಎ ತೊರೆಯುವುದಾಗಿ ಮಿಜೋರಾಂ ಮುಖ್ಯಮಂತ್ರಿ ಝೊರಾಮ್ತಂಗ ಬೆದರಿಕೆ!
ಮಿಜೋರಾಂ ನಲ್ಲಿ ಆಡಳಿತಾರೂಢ ಪಕ್ಷ, ಮಿಜೋ ನ್ಯಾಷನಲ್ ಫ್ರಂಟ್ ನ ಮುಖ್ಯಸ್ಥ ಝೊರಾಮ್ತಂಗ ಎನ್ ಡಿಎ ಮೈತ್ರಿಕೂಟದಿಂದ ಹೊರಬರುವ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಸಖ್ಯ ತೊರೆದರೆ ಹೊಸ ಸರ್ಕಾರ ರಚನೆಗೆ ಬೆಂಬಲ- ಸರ್ಬಾನಂದ ಸೊನೊವಾಲಾಗೆ ಕಾಂಗ್ರೆಸ್
ಬಿಜೆಪಿ ಸಖ್ಯ ತೊರೆದು ಹೊಸ ಸರ್ಕಾರ ರಚಿಸಲು ಮುಂದಾದರೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲಾ ಅವರನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ಮುಖಂಡ ಡೆಬಬ್ರತಾ ಸೈಕಿಯಾ ಹೇಳಿದ್ದಾರೆ.

ಭಾರತ್ ಬಂದ್ ಗೆ ಉತ್ತರ, ಈಶಾನ್ಯದ ರಾಜ್ಯಗಳು ಸ್ಥಬ್ಧ: ಪ್ರತಿಭಟನೆ ವೇಳೆ ಆರು ಮಂದಿಗೆ ಗಾಯ
ನಾಗರಿಕತ್ವದ ಮಸೂದೆ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಭಾರತ್ ಬಂದ್ 2ನೇ ದಿನಕ್ಕೆ ಕಾಲಿಟ್ಟಿದ್ದು, ಉತ್ತರ ಭಾರತದ ಮತ್ತು ಈಶಾನ್ಯ ಭಾರತದ ಕೆಲ ರಾಜ್ಯಗಳಲ್ಲಿ ಬಂದ್ ನಿಂದಾಗಿ ನಾಗರಿಕರು ಅವಸ್ಥೆ ಪಡುವಂತಾಗಿದೆ.

ಅಸ್ಸಾಂ ಸರ್ಕಾರದಿಂದ ಎಜಿಪಿ ಹೊರಕ್ಕೆ, ಯಾವುದೇ ಪರಿಣಾಮ ಬೀರಲ್ಲ ಎಂದ ಬಿಜೆಪಿ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅಸ್ಸಾಂನಲ್ಲಿ ಅತಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ...

