ದೇಶದಾಖಲೆಯಲ್ಲಿ ಸ್ಪೆಲ್ಲಿಂಗ್ ತಪ್ಪಾಗಿದೆ ಎಂಬ ಕಾರಣ ಆತ ವಿದೇಶಿಗನಲ್ಲ; ಪೌರತ್ವ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ
ಭಾರತೀಯ ಪೌರತ್ವ ವಿವಾದಕ್ಕೆ ಸಂಬಂಧಿಸಿದಂತೆ, "ಹಳೆಯ ಮತದಾರರ ಪಟ್ಟಿ ಅಥವಾ ಸರ್ಕಾರಿ ದಾಖಲೆಗಳಲ್ಲಿನ ಹೆಸರಿನಲ್ಲಿ ಸ್ಪೆಲ್ಲಿಂಗ್ ತಪ್ಪುಗಳ ಕಾರಣಕ್ಕಾಗಿ ವಿದೇಶಿಯರು ಎಂದು ಘೋಷಿಸುವುದು ತಪ್ಪು" ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಆ ಕುರಿತ ವರದಿ ಇಲ್ಲಿದೆ.