citizenship

ದಾಖಲೆಯಲ್ಲಿ ಸ್ಪೆಲ್ಲಿಂಗ್ ತಪ್ಪಾಗಿದೆ ಎಂಬ ಕಾರಣ ಆತ ವಿದೇಶಿಗನಲ್ಲ; ಪೌರತ್ವ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ
ಭಾರತೀಯ ಪೌರತ್ವ ವಿವಾದಕ್ಕೆ ಸಂಬಂಧಿಸಿದಂತೆ, "ಹಳೆಯ ಮತದಾರರ ಪಟ್ಟಿ ಅಥವಾ ಸರ್ಕಾರಿ ದಾಖಲೆಗಳಲ್ಲಿನ ಹೆಸರಿನಲ್ಲಿ ಸ್ಪೆಲ್ಲಿಂಗ್ ತಪ್ಪುಗಳ ಕಾರಣಕ್ಕಾಗಿ ವಿದೇಶಿಯರು ಎಂದು ಘೋಷಿಸುವುದು ತಪ್ಪು" ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಆ ಕುರಿತ ವರದಿ ಇಲ್ಲಿದೆ.

'India my Matrubhumi', ಜೈ ಶ್ರೀರಾಮ್: ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಹೇಳಿಕೆ!
ನನಗೆ ಭಾರತ ದೇವಾಲಯ ಇದ್ದಂತೆ. ಪ್ರಸ್ತುತ, ಭಾರತೀಯ ಪೌರತ್ವ ಪಡೆಯುವ ಬಗ್ಗೆ ಯಾವುದೇ ಯೋಜನೆ ಹೊಂದಿಲ್ಲ. ಭವಿಷ್ಯದಲ್ಲಿ ನನ್ನಂತಹ ಯಾರಾದರೂ ಹಾಗೆ ಮಾಡಲು ನಿರ್ಧರಿಸಿದರೆ, ನಮ್ಮಂತಹ ಜನರಿಗೆ CAA ಈಗಾಗಲೇ ಜಾರಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಪೌರತ್ವ: ಸುಬ್ರಹ್ಮಣಿಯನ್ ಸ್ವಾಮಿ ಪ್ರಶ್ನೆಗಳಿಗೆ ಪ್ರತಿಕ್ರಿಯೆ ಕೊಟ್ಟಿಲ್ಲ ಯಾಕೆ?; ಕೇಂದ್ರಕ್ಕೆ ದೆಹಲಿ ಕೋರ್ಟ್ ಚಾಟಿ
ರಾಹುಲ್ ಗಾಂಧಿಯವರ ಬ್ರಿಟಿಷ್ ಪೌರತ್ವವನ್ನು ವಿವರಿಸುವಂತೆ ಸರ್ಕಾರ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ ಎಂದು ಸ್ವಾಮಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

CAA: ಪೌರತ್ವಕ್ಕಾಗಿ ಕರ್ನಾಟಕದ 145 ಮಂದಿ ಅರ್ಜಿ, ರಾಯಚೂರಿನಿಂದಲೇ ಹೆಚ್ಚು ಸಲ್ಲಿಕೆ!
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಕರ್ನಾಟಕದಲ್ಲಿ 145 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರು ತಮ್ಮ ಅರ್ಜಿಗಳನ್ನು ಅಂಚೆ ಇಲಾಖೆಗೆ ಕಳುಹಿಸಿದ್ದಾರೆ ಎಂದು ಅಂಚೆ ಮೂಲಗಳು ತಿಳಿಸಿವೆ.

CAA ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ? ಇಲ್ಲಿದೆ ಮಾಹಿತಿ...
ಭಾರತ ಸರ್ಕಾರವು ಪೌರತ್ವ (ತಿದ್ದುಪಡಿ) ಕಾಯ್ದೆ, 2019 (ಸಿಎಎ) ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಬಯಸುವ ವ್ಯಕ್ತಿಗಳಿಗೆ ವಿವರವಾದ ಮಾರ್ಗಸೂಚಿಗಳು ಮತ್ತು ದಾಖಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

'ದಿಲ್ ಔರ್ ಸಿಟಿಜನ್'ಶಿಪ್ ದೋನೋ ಹಿಂದೂಸ್ತಾನಿ': ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಭಾರತೀಯ ಪೌರತ್ವ!
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಭಾರತೀಯ ಪೌರತ್ವ ಪಡೆದಿದ್ದು, ಈ ಮೂಲಕ ಅಧಿಕೃತವಾಗಿ ಭಾರತೀಯ ಪ್ರಜೆಯಾಗಿದ್ದಾರೆ.

2011ರಿಂದ ಪೌರತ್ವ ತೊರೆದ 17.5 ಲಕ್ಷ ಮಂದಿ ಭಾರತೀಯರು!
ಈ ವರ್ಷದ ಜೂನ್‌ವರೆಗೆ 87,026 ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂಬ ಅಂಶವನ್ನು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಇತ್ತೀಚೆಗೆ ಲೋಕಸಭೆಯಲ್ಲಿ ಬಹಿರಂಗಪಡಿಸಿದ್ದಾರೆ.

ಈ ವರ್ಷ ಪೌರತ್ವ ಬಿಟ್ಟುಕೊಟ್ಟ ಭಾರತೀಯರ ಸಂಖ್ಯೆ ಜೂನ್ ವರೆಗೆ 87 ಸಾವಿರ!
ಈ ವರ್ಷದ ಜೂನ್ ವರೆಗೂ 87,026 ಭಾರತೀಯರು ತಮ್ಮ ಪೌರತ್ವವನ್ನು ಬಿಟ್ಟುಕೊಟ್ಟಿದ್ದಾರೆ ಎಂದು ವಿದೇಶಾಂಗ ಇಲಾಖೆ ಸಚಿವ ಎಸ್ ಜೈಶಂಕರ್ ಲೋಕಸಭೆಗೆ ತಿಳಿಸಿದ್ದಾರೆ.

ಭಾರತದ ಪೌರತ್ವ ತ್ಯಜಿಸಿದ 8.5 ಲಕ್ಷಕ್ಕೂ ಹೆಚ್ಚು ಮಂದಿ: ಲೋಕಸಭೆಗೆ ಕೇಂದ್ರ ಸಚಿವ ನಿತ್ಯಾನಂದ್ ರೈ ಮಾಹಿತಿ
ಕಳೆದ ಏಳು ವರ್ಷಗಳಲ್ಲಿ 8 ಲಕ್ಷಕ್ಕೂ ಹೆಚ್ಚು ಭಾರತದ ನಾಗರಿಕರು ತಮ್ಮ ಪೌರತ್ವ ತ್ಯಜಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಗೃಹ ವ್ಯವಹಾರಗಳ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ ಅವರು...

