citizenship

ಪೌರತ್ವಕ್ಕಾಗಿ ಅಫ್ಘಾನಿಸ್ತಾನ, ಬಾಂಗ್ಲಾ, ಪಾಕಿಸ್ತಾನದ ಮುಸ್ಲಿಂಯೇತರ ನಿರಾಶ್ರಿತರಿಂದ ಎಂಹೆಚ್ಎ ಅರ್ಜಿ ಆಹ್ವಾನ
ಗುಜರಾತ್, ರಾಜಸ್ಥಾನ, ಛತ್ತೀಸ್ ಘಡ, ಹರಿಯಾಣ ಮತ್ತು ಪಂಜಾಬ್ ಸೇರಿದಂತೆ 13 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಕ್ಕೆ ಸೇರಿದ ಹಿಂದೂ, ಸಿಖ್, ಜೈನ್ ಮತ್ತು ಬೌದ್ದರಂತಹ ಮುಸ್ಲಿಂಯೇತರ ನಿರಾಶ್ರಿತರಿಂದ ಭಾರತೀಯ ಪೌರತ್ವಕ್ಕಾಗಿ ಕೇಂದ್ರ ಸರ್ಕಾರ ಅರ್ಜಿಯನ್ನು ಆಹ್ವಾನಿಸಿದೆ.

ಅಧಿಕಾರಕ್ಕೆ ಬಂದ ಕೂಡಲೆ 11 ಮಿಲಿಯನ್ ದಾಖಲೆರಹಿತ ಜನರಿಗೆ ನಾಗರಿಕತ್ವ ಕೊಡುವ ಮಸೂದೆ: ಕಮಲಾ ಹ್ಯಾರಿಸ್
11 ಮಿಲಿಯನ್ ದಾಖಲೆರಹಿತ ಜನರಿಗೆ ನಾಗರಿಕತ್ವ ನೀಡುವ ನೀಲನಕ್ಷೆಯನ್ನು ಸದನದಲ್ಲಿ ಮಂಡಿಸುವ ಭರವಸೆಯನ್ನು ಅಮೆರಿಕದ ಚುನಾಯಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ.

ರಾಷ್ಟ್ರೀಯತೆ, ಪೌರತ್ವ, ನೋಟು ನಿಷೇಧದ ಪಾಠಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಸಿಬಿಎಸ್ಇ
ಮುಂದಿನ ವರ್ಷ ಸಿಬಿಎಸ್ಇ ಬೋರ್ಡ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಜಾತ್ಯತೀತತೆ, ಪೌರತ್ವ, ರಾಷ್ಟ್ರೀಯತೆ, ನೋಟು ನಿಷೇಧ, ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಪರೀಕ್ಷೆಗಾಗಿ ಓದಬೇಕಿಲ್ಲ.

ವೆಸ್ಟ್ ಇಂಡೀಸ್ ಕ್ರಿಕೆಟಿಗ ಡರೇನ್ ಸ್ಯಾಮಿಗೆ ಪಾಕ್ ಪೌರತ್ವ ಖಚಿತಪಡಿಸಿದ ಪಿಸಿಬಿ
ವೆಸ್ಟ್ ಇಂಡೀಸ್ ಕ್ರಿಕೆಟಿಗ ಡರೇನ್ ಸ್ಯಾಮಿಗೆ ಪೌಕಿಸ್ತಾನ ಪೌರತ್ವ ದೊರೆಯುವುದನ್ನು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಶನಿವಾರ ಖಚಿತಪಡಿಸಿದೆ.

ಆಧಾರ್ ಪೌರತ್ವ ದಾಖಲೆಯಲ್ಲ: ಯುಐಡಿಎಐ ಸ್ಪಷ್ಟನೆ
ಆಧಾರ್ ಪೌರತ್ವ ದೃಢಪಡಿಸುವ ದಾಖಲೆಯಲ್ಲ ಮತ್ತು ಈ ವಿಷಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಯೂನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ(ಯುಐಡಿಎಐ) ಸ್ಪಷ್ಟಪಡಿಸಿದೆ.

ನಿಮ್ಮ ಪೌರತ್ವ ಸಾಬೀತುಪಡಿಸಿ: 100ಕ್ಕೂ ಹೆಚ್ಚು ಹೈದರಾಬಾದ್ ನಿವಾಸಿಗಳಿಗೆ ಯುಐಡಿಎಐ ನೋಟಿಸ್ ಜಾರಿ
ಆಧಾರ್ ಕಾರ್ಡ್ ಗಳನ್ನು ಅಕ್ರಮವಾಗಿ ಪಡೆದಿದ್ದಾರೆಂಬ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪೌರತ್ವ ಸಾಬೀತುಪಡಿಸುವಂತೆ ಹೈದರಾಬಾದ್ ನಲ್ಲಿ ನೆಲೆಯೂರಿಸುವ 100ಕ್ಕೂ ಹೆಚ್ಚು ಕುಟುಂಬಗಳಿಗೆ ವಿಶಿಷ್ಟ ಭಾರತೀಯ ಗುರುತು ಪ್ರಾಧಿಕಾರ (ಯುಐಡಿಎಐ) ನೋಟಿಸ್ ಜಾರಿ ಮಾಡಿದೆ ಎಂದು ವರದಿಗಳು ತಿಳಿಸಿವೆ.

ಅದ್ನಾನ್ ಸಮಿಗೆ ಪೌರತ್ವ ನೀಡುವುದಾದರೆ, ಸಿಎಎ ಏಕೆ ಜಾರಿಗೆ ತಂದಿರಿ: ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆ
ಪಾಕಿಸ್ತಾನದ ಮುಸ್ಲಿಮರಿಗೆ ಪೌರತ್ವ ನೀಡುವುದಾದರೆ, ಪೌರತ್ವ ತಿದ್ದುಪಡಿ ಕಾಯ್ದೆಯನ್ನೇಕೆ ಜಾರಿಗೆ ತಂದಿರಿ ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಸಿಎಎ ಅಡಿ ಪೌರತ್ವಕ್ಕಾಗಿ 50 ಸಾವಿರ ಹಿಂದೂ ನಿರಾಶ್ರಿತರನ್ನು ಗುರುತಿಸಿದ ಉತ್ತರ ಪ್ರದೇಶ
ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ ಉತ್ತರ ಪ್ರದೇಶದಲ್ಲಿ ಈಗಾಗಲೇ ಜಾರಿಯಾಗಿದ್ದು, ನೂತನ ಕಾಯ್ದೆ ಅಡಿ ಪೌರತ್ವ ನೀಡುವುದಕ್ಕಾಗಿ 50 ಸಾವಿರ ಹಿಂದೂ ನಿರಾಶ್ರಿತರನ್ನು ಯೋಗಿ ಆದಿತ್ಯನಾಥ್ ಸರ್ಕಾರ ಗುರುತಿಸಿದೆ.

ಪೌರತ್ವ ಕಾಯ್ದೆ ಯಾರ ಹಕ್ಕನ್ನೂ ಕಸಿಯುವುದಿಲ್ಲ, ಅಲ್ಪಸಂಖ್ಯಾತರಿಗೆ ಸಹಾಯ ಮಾಡಲಿದೆ: ವಿಕೆ.ಸಿಂಗ್
ಪೌರತ್ವ ತಿದ್ದುಪಡಿ ಕಾಯ್ದೆ ಯಾರ ಹಕ್ಕನ್ನೂ ಕಸಿಯುವುದಿಲ್ಲ. ಅಲ್ಪಸಂಖ್ಯಾತ ಜನರಿಗೆ ಕಾಯ್ದೆಯಿಂದ ಸಹಾಯವಾಗಲಿದೆ ಎಂದು ಕೇಂದ್ರ ಸಚಿವ ವಿಕೆ.ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

