ರಾಜ್ಯಕೇಂದ್ರ ಸರ್ಕಾರದ ವಿರುದ್ಧ ಇಂದು ಭಾರತ್ ಬಂದ್ಗೆ ಕರೆ: ಸಾಮಾನ್ಯ ಜನಜೀವನಕ್ಕೆ ತಟ್ಟದ ಮುಷ್ಕರ ಬಿಸಿ!
ಕೇಂದ್ರ ಸರ್ಕಾರದ 'ಕಾರ್ಮಿಕ ವಿರೋಧಿ' ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಗಳು ಇಂದು ಭಾರತ್ ಬಂದ್ ಕರೆ ನೀಡಿದ್ದವು. ಆದರೆ ಕರ್ನಾಟಕದಲ್ಲಿ ಸಾಮಾನ್ಯ ಜನಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ.