city

ರಾಜ್ಯದ 5 ನಗರಗಳನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುತ್ತೇವೆ: ಸಚಿವ ಈಶ್ವರ ಖಂಡ್ರೆ ಭರವಸೆ
ರಾಜ್ಯದ ಐದು ಪ್ರಮುಖ ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಸರ್ಕಾರ ವಿಶೇಷ ಉಪಕ್ರಮಗಳನ್ನು ಕೈಗೊಳ್ಳಲಿದ್ದು, ಇಡೀ ರಾಜ್ಯದಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ ತಯಾರಿಕೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗುವುದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಸೋಮವಾರ ಹೇಳಿದರು.

ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಲಾಹೋರ್ ಫಸ್ಟ್
ಯುಎಸ್ ಏರ್ ಕ್ವಾಲಿಟಿ ಇಂಡೆಕ್ಸ್ ಬಿಡುಗಡೆ ಮಾಡಿದ ವಾಯು ಮಾಲಿನ್ಯದ ಅಂಕಿಅಂಶಗಳ ಪ್ರಕಾರ, ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಲಾಹೋರ್ ಅಗ್ರಸ್ಥಾನದಲ್ಲಿದೆ.

ನಗರ ಪ್ರದೇಶಗಳಲ್ಲಿರುವಂತೆ ಹಳ್ಳಿಗಳಲ್ಲಿಯೂ ಉದ್ಯಾನವನಗಳು: ನರೇಗಾದಡಿ ನಿರ್ಮಾಣ
ಪಾರ್ಕ್, ಕೆರೆ, ವಾಕಿಂಗ್, ಜಾಗಿಂಗ್ ಮಾಡುವುದೆಲ್ಲ ಸಿಟಿ ಮಂದಿ, ನಗರದ ಯಾಂತ್ರೀಕೃತ ಬದುಕಿನ ಮಧ್ಯೆ ತಮ್ಮ ಆರೋಗ್ಯ ಸುಧಾರಿಸಿಕೊಳ್ಳಲು, ಮನಸ್ಸಿಗೆ, ದೇಹಕ್ಕೆ ಆಹ್ಲಾದಕರ ವಾತಾವರಣ ಸಿಗಲು ಸಿಟಿ ಮಂದಿ ಮನೆ ಪಕ್ಕ ಇರುವ ಪಾರ್ಕ್ ಗೆ ಹೋಗುತ್ತಾರೆ.

ಜಾಗತಿಕ ಸ್ಮಾರ್ಟ್ ಸಿಟಿ ಸೂಚ್ಯಂಕದಲ್ಲಿ ಕುಸಿದ ಭಾರತದ ನಗರಗಳು: ಅಗ್ರಸ್ಥಾನದಲ್ಲಿ ಸಿಂಗಾಪುರ!
ಜಾಗತಿಕ ಸ್ಮಾರ್ಟ್ ಸಿಟಿ ಸೂಚ್ಯಂಕದಲ್ಲಿ ಭಾರತದ ನಗರಗಳಾದ ನವದೆಹಲಿ, ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರು ಕುಸಿಯುತ್ತಿದ್ದು ಸಿಂಗಾಪುರ ಸ್ಥಾನ ಪಡೆದಿದೆ.

ಕೃಷಿಯಲ್ಲಿ ಹತ್ತು ಹಲವು ಸಮಸ್ಯೆ, ಸವಾಲುಗಳು; ಹಳ್ಳಿ ತೊರೆಯುವ ಯುವಕರು
ಹುಣಸೂರು ತಾಲ್ಲೂಕಿನ ಕುಪ್ಪೆ ಗ್ರಾಮದ ರವಿಕುಮಾರ್ ಕೆ ಎಸ್ ಅವರ ಐದು ಸದಸ್ಯರ ಕುಟುಂಬಕ್ಕೆ...

ವಿಶ್ವದ ಅತ್ಯುತ್ತಮ ನಗರ ರ್ಯಾಂಕಿನಲ್ಲಿ ಬೆಂಗಳೂರಿಗೆ 149ನೇ ಸ್ಥಾನ
ಮರ್ಸರ್ ಕ್ವಾಲಿಟಿ ಆಫ್ ಲಿವಿಂಗ್ ವರದಿ ಪ್ರಕಾರ, ಭಾರತದಲ್ಲಿ ವಾಸಿಸುವ ಉತ್ತಮ ನಗರ ಎಂದು ...

ಆಫೀಸ್ ಗೆ ರಜೆ ಹಾಕಿ ಟಿವಿ ಮುಂದೆ ಕುಳಿತು ಚುನಾವಣೆ ಫಲಿತಾಂಶ ವೀಕ್ಷಿಸುತ್ತಿರುವ ಉದ್ಯೋಗಿಗಳು!
ನಗರ ಪ್ರದೇಶದ ಜನತೆ ಅದರಲ್ಲೂ ಯುವಕ-ಯುವತಿಯರು ಕ್ರಿಕೆಟ್ ಮ್ಯಾಚ್, ಫುಟ್ ಬಾಲ್ ...

ಬೆಂಗಳೂರು ನಗರ ಮಹಿಳೆಯರಿಗೆ ಸುರಕ್ಷಿತವಲ್ಲ: ಎನ್ ಸಿಆರ್ ಬಿ ವರದಿ
ನಗರದಲ್ಲಿ ದಿನಕ್ಕೊಂದು ಅಪರಾಧ ಪ್ರಕರಣಗಳು ನಡೆಯುತ್ತಿರುವಾಗ ...

ಬೆಂಗಳೂರು ರೌಂಡ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಟ್ಟ ಬಿಎಂಟಿಸಿ ಬಸ್ಸುಗಳ ದರ್ಶನ ಭಾಗ್ಯ!
ನಗರದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಭೇಟಿ ನೀಡಿದ...

