ರಾಜ್ಯವಿಶ್ವ ಶೌಚಾಲಯ ದಿನ; ನಗರಗಳ ಸ್ವಚ್ಚತೆ ಕಾಪಾಡಲು ತಂತ್ರಜ್ಞಾನ ಬಳಕೆಗೆ ಆದ್ಯತೆ- ಸಚಿವ ಎಂಟಿಬಿ ನಾಗರಾಜ್
ನಗರಗಳಲ್ಲಿ ಸ್ವಚ್ಚತೆ ಹಾಗೂ ನೈರ್ಮಲ್ಯವನ್ನು ಕಾಪಾಡುವುದು ಅತ್ಯವಶ್ಯಕವಾಗಿದೆ. ನಗರಾಭಿವೃದ್ದಿಗೆ ಹೆಚ್ಚು ಒತ್ತು ನೀಡಿ ತ್ಯಾಜ್ಯ ನೀರು ಸಂಸ್ಕರಣೆ, ಘನತ್ಯಾಜ್ಯ ವಿಲೇವಾರಿ ಹಾಗೂ ನಗರಗಳ ಸ್ವಚ್ಚತೆ ಕಡೆಗೆ ಹೆಚ್ಚಿನ ಆಧ್ಯತೆ ನೀಡುವುದು ಅನಿವಾರ್ಯವಾಗಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.