City Police

ದ್ವಿ ಚಕ್ರವಾಹನದಲ್ಲಿ ಹಿಂಬದಿ ಪ್ರಯಾಣಿಕರಿಗೆ ನಿರ್ಬಂಧ: ನಿಯಮ ಹಿಂತೆಗೆದುಕೊಂಡ ಮಂಗಳೂರು ಪೊಲೀಸ್!
ಇತ್ತೀಚಿನ ಯುವಕರ ಸರಣಿ ಕೊಲೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಗುರುವಾರ ದ್ವಿಚಕ್ರವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಕರನ್ನು ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು 45 ನಿಮಿಷದೊಳಗೆ ಹಿಂಪಡೆದಿದ್ದಾರೆ.

ಉಗ್ರರ ವಿರುದ್ಧ ಹೋರಾಡಲು ಬೆಂಗಳೂರಿಗೆ ಎರಡು ಸ್ವಾಟ್ ತಂಡಗಳು ಸಜ್ಜು!
ನಗರದಲ್ಲಿ ಯಾವುದೇ ಭಯೋತ್ಪಾದಕ ದಾಳಿ ಸಂಭವಿಸಿದ್ದರೆ ಅಂತಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ತಡೆಯಲು ಎರಡು ಸ್ವಾಟ್ ತಂಡಗಳನ್ನು ನಗರದ ಪೊಲೀಸ್ ಇಲಾಖೆಗೆ ಸೇರ್ಪಡೆ ಮಾಡಲಾಗಿದೆ. ಈ ತಂಡಗಳಿಗೆ ಎರಡು ತಿಂಗಳ ಕಾಲ ಕಮಾಂಡೋ ತರಬೇತಿ ನೀಡಲಾಗಿದೆ.

ಅಕ್ಕಪಕ್ಕದ ಮನೆಗಳಿಗೆ ಹೊಸಬರು ಬಂದರೆ ತಿಳಿಸಿ: ಬೆಂಗಳೂರು ಪೊಲೀಸರ ಮನವಿ
ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳನ್ನು ತಡೆಗಟ್ಟಲು ಅಕ್ಕಪಕ್ಕದ ಮನೆಗಳಿಗೆ ಯಾರಾದರೂ ಹೊಸಬರು ಬಂದರೆ ತಕ್ಷಣವೇ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ನಗರ ಪೊಲೀಸರು ಮನವಿ ಮಾಡಿದ್ದಾರೆ

ರಾತ್ರೋರಾತ್ರಿ ಬೆಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ, 500ಕ್ಕೂ ಹೆಚ್ಚು ವಾಹನಗಳ ವಶ!
ರಾತ್ರೋರಾತ್ರಿ ದಿಢೀರ್ ಕಾರ್ಯಾಚರಣೆ ನಡೆಸಿದ ಬೆಂಗಳೂರು ನಗರ ಪೊಲೀಸರು 500ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು...

ಕಾಣೆಯಾಗಿರುವ ಟೆಕ್ಕಿ ಹುಡುಕಾಟದಲ್ಲಿ ಗಾಂಭೀರ್ಯತೆ ತೋರಿಸಿ: ನಗರ ಪೊಲೀಸ್ ಗೆ ಹೈಕೋರ್ಟ್ ತರಾಟೆ
ನಾಪತ್ತೆಯಾಗಿರುವ ಸಾಫ್ಟ್ ವೇರ್ ಎಂಜಿನಿಯರ್ ಕುಮಾರ್ ಅಜಿತ್ ಪ್ರಕರಣದ ....

ಹೊಸ ವರ್ಷಕ್ಕೆ ಸನ್ನಿ ಲಿಯೋನ್ ಕಾರ್ಯಕ್ರಮ: ಗೃಹ ಸಚಿವರನ್ನು ಭೇಟಿ ಮಾಡಲಿರುವ ಆಯೋಜಕರು
ನಗರದಲ್ಲಿ ಹೊಸ ವರ್ಷಾಚರಣೆಗೆ ನಟಿ ಸನ್ನಿ ಲಿಯೋನ್ ಕಾರ್ಯಕ್ರಮ ಏರ್ಪಡಿಸಲು ಅನುಮತಿ ನೀಡಲು ನಗರ ಪೊಲೀಸ್ ಇಲಾಖೆ ...

ಮೆಜೆಸ್ಟಿಕ್ ಸುತ್ತಮುತ್ತಲಿನ ಹೋಟೆಲ್ ಗಳು ಇನ್ಮುಂದೆ 24/7 ತೆರೆಯಬಹುದು!
ರಾಜಧಾನಿ ಬೆಂಗಳೂರಿನ ಬಸ್ ಮತ್ತು ರೈಲು ನಿಲ್ದಾಣಗಳಲ್ಲಿ ಇನ್ನು ಮುಂದೆ 24 ಗಂಟೆಯೂ ಹೊಟೆಲ್ ಮತ್ತು ರೆಸ್ಟೋರೆಂಟ್ ಗಳು ಕಾರ್ಯ ನಿರ್ವಹಿಸಲಿವೆ.

ನನ್ನ ಹೆಸರು ಹೇಳುವವರ ವಿರುದ್ಧ ಮೊದಲು ಕೇಸ್ ಹಾಕಿ: ಗೃಹ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು ನಗರದಲ್ಲಿ ಯಾವುದೇ ವ್ಯಕ್ತಿ ತಪ್ಪು ಮಾಡಿದಾಗ ನನ್ನ ಹೆಸರು ಹೇಳಿದಲ್ಲಿ ಅಥವಾ ನನ್ನ ಕಚೇರಿಯಿಂದ ಪ್ರಭಾವ ಬೀರಲು ಯತ್ನಿಸಿದಲ್ಲಿ ಅಂತಹವರ ವಿರುದ್ಧ ಮೊದಲು ಪ್ರಕರಣ ದಾಖಲಿಸಿ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಅಧಿಕಾರಿಗಳಿಗೆ...

ಸಿಸಿಟಿವಿ ದೃಶ್ಯಗಳಲ್ಲಿ ಸ್ಪಷ್ಟ ಸಾಕ್ಷ್ಯದ್ದೇ ಕೊರತೆ: ಬೆಂಗಳೂರು ಪೊಲೀಸ್
ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಂಜಿ ರಸ್ತೆಯಲ್ಲಿ ನಡೆದಿದ್ದ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟಯ ಬಗ್ಗೆ ಮತ್ತಷ್ಟು ನಿಖರ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಹೇಳಿದ್ದಾರೆ.

