City Union Bank

SBI ಸೇರಿ ಮೂರು ಬ್ಯಾಂಕ್ಗಳಿಗೆ RBI ಭಾರೀ ಮೊತ್ತದ ದಂಡ
ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸೇವಾ ಸಂಸ್ಥೆ ಎಸ್ ಬಿಐ ಸೇರಿದಂತೆ 3 ಬ್ಯಾಂಕ್ ಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಭಾರಿ ದಂಡ ಹೇರಿದೆ.

ಚೆನ್ನೈ: ದೇಶದ ಮೊದಲ ಬ್ಯಾಂಕಿಂಗ್ ರೊಬೋಟ್ ಲಕ್ಷ್ಮಿ ಕಾರ್ಯಾರಂಭ!
ಚೆನ್ನೈ ನ ಸಿಟಿ ಯೂನಿಯನ್ ಬ್ಯಾಂಕ್ ಕೃತಕ ಬುದ್ಧಿಮತ್ತೆ ಹೊಂದಿರುವ ರೊಬೋಟ್ ಮೂಲಕ ಗ್ರಾಹಕರಿಗೆ ಹಲವು ಮಾಹಿತಿಯನ್ನು ನೀಡುವ ಪ್ರಯೊಗಕ್ಕೆ ಮುಂದಾಗಿದೆ.

