ದೇಶಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ಜಾರಿಗೆ ತರುವುದು ರಾಜ್ಯಗಳ ಸಾಂವಿಧಾನಿಕ ಕರ್ತವ್ಯ: ರವಿಶಂಕರ್ ಪ್ರಸಾದ್
ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ಜಾರಿಗೆ ತರುವುದು ರಾಜ್ಯಗಳ ಸಾಂವಿಧಾನಿಕ ಕರ್ತವ್ಯ. ಹಾಗೆಯೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ನಿರ್ಣಯ ತೆಗೆದುಕೊಂಡವರು ಸೂಕ್ತ ಕಾನೂನು ಅಭಿಪ್ರಾಯ ಪಡೆಯಬೇಕು ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.