civic bodies

30 ದಿನಗಳಲ್ಲಿ ಸೋಂಪುರ ಕೆರೆ ಸಮಸ್ಯೆ ಪರಿಹರಿಸಿ ಪೌರಾಡಳಿತ ಸಂಸ್ಥೆಗಳಿಗೆ ಲೋಕಾಯುಕ್ತ ಸೂಚನೆ
ಘನತ್ಯಾಜ್ಯ ಸಂಸ್ಕರಣಾ ಘಟಕದ ನೀರು ಹಾಗೂ ಕೊಳಚೆ ನೀರು ಕೆರೆಗೆ ಸೇರುತ್ತಿದ್ದು, ಸ್ಥಳೀಯ ನಿವಾಸಿಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಎನ್ ಜಿಟಿ ಛೀಮಾರಿಯ ನಂತರ ಬೆಳ್ಳಂದೂರು ಕೆರೆ ಸ್ವಚ್ಛತಾ ಯೋಜನೆ ಸಿದ್ಧ!
ಛೀಮಾರಿ ಹಾಕಿದ ನಂತರ ಎಚ್ಚೆತ್ತುಕೊಂಡಿರುವ ನಾಗರಿಕ ಸಂಸ್ಥೆಗಳು ಕೆರೆ ಸ್ವಚ್ಛತಾ ಯೋಜನೆಗೆ ಕಾರ್ಯಸೂಚಿಯನ್ನು ಸಿದ್ಧಪಡಿಸಿ ಪ್ರತಿಯೊಂದು ಸಂಸ್ಥೆಯೂ ಒಂದೊಂದು ಜವಾಬ್ದಾರಿಯನ್ನು ಹೊತ್ತುಕೊಂಡಿದೆ.

ದೆಹಲಿಯಲ್ಲಿ ಪೌರ ಸಿಬ್ಬಂದಿ ಪ್ರತಿಭಟನೆ: ಸ್ಥಳಿಯ ಸಂಸ್ಥೆಗಳಿಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಕಾರ
ದೆಹಲಿಯಲ್ಲಿ ಪೌರ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ವಿಷಯಕ್ಕೆ ಸಂಬಂಧಿಸಿದಂತೆ ಮೂರು ಸ್ಥಳಿಯ ಸಂಸ್ಥೆಗಳಿಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

