ರಾಜ್ಯಕೋವಿಡ್ ವಾರ್ ರೂಮ್: ಉಗ್ರರಂತೆ ಬಿಂಬಿಸಿದ್ದ 16 ಮಂದಿ ಮುಸ್ಲಿಂ ನೌಕರರ ಮರುನೇಮಕ
ಸಂಸದ ತೇಜಸ್ವಿ ಸೂರ್ಯ ಮತ್ತು ಮೂವರು ಶಾಸಕರು ಮೇ 4ರಂದು ಕೋವಿಡ್ ವಾರ್ ರೂಮ್ ಮೇಲೆ ದಾಳಿ ನಡೆಸಿದ ನಂತರ ಅಮಾನತುಗೊಂಡಿದ್ದ 16 ಮುಸ್ಲಿಂ ನೌಕರರು ಸೋಮವಾರದಿಂದ (ಮೇ 10) ಮತ್ತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆಂದಜು ಹೇಳಲಾಗುತ್ತಿದೆ.