ರಾಜಕೀಯಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲು: ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೋನರೆಡ್ಡಿ ರಾಜೀನಾಮೆ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಚುನಾವಣಾ ಉಸ್ತುವಾರಿಯೂ ಆಗಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.