ಜಿಲ್ಲಾ ಸುದ್ದಿರೆಹಮಾನ್ ಖಾನ್ ವಿರುದ್ಧ ಸಿವಿಲ್ ಪ್ರಕರಣ
ಅಮಾನತ್ ಕೋ-ಅಪರೇಟೀವ್ ಬ್ಯಾಂಕ್ನಲ್ಲಿ ನಡೆದಿರುವ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ವಿರುದ್ಧ ಸಿವಿಲ್ ಪ್ರಕರಣ ದಾಖಲಿಸುವುದಕ್ಕೆ ಸಹಕಾರ ಸಚಿವ ಎಚ್.ಎಸ್. ಮಹದೇವ್ ಪ್ರಸಾದ್ ಅನುಮತಿ ನೀಡಿರುವುದಾಗಿ ಸರ್ಕಾರದ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದ್ದಾರೆ...