ವೃತ್ತಿ & ಉದ್ಯೋಗ ಅವಕಾಶಗಳುರಾಜ್ಯ ಪೊಲೀಸ್ ಇಲಾಖೆಯಿಂದ 3,395 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ!
ಈ ನೇಮಕಾತಿಯ ಪ್ರಮುಖ ಪ್ರಕ್ರಿಯೆಯಾದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸಲಿದ್ದು, ಆಫ್ಲೈನ್-ಒಎಂಆರ್ (Offline-OMR) ಮಾದರಿಯಲ್ಲಿ ಪರೀಕ್ಷೆಗಳು ಜರುಗಲಿವೆ.