ದೇಶದೆಹಲಿಯಲ್ಲಿ ಆಘಾತಕಾರಿ ಘಟನೆ: ಹಿರಿಯ ಅಧಿಕಾರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ!
ಎಂಜಿನಿಯರಿಂಗ್ ಮುಗಿಸಿ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಹಿರಿಯ ಅಧಿಕಾರಿಯ ಪುತ್ರಿಯನ್ನು ಕೊಲ್ಲುವ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.