Civil Service Aspirant

2.5 ಲಕ್ಷ ರೂ ಸಾಲದ ಶೂಲಕ್ಕೆ ಸಿವಿಲ್ ಸರ್ವಿಸ್ ಆಕಾಂಕ್ಷಿ ಬಲಿ; ಸಾವಿಗೂ ಮುನ್ನ 19 ಮಂದಿಯ ಹೆಸರು ಉಲ್ಲೇಖ!
ಮೂಲಗಳ ಪ್ರಕಾರ ಪ್ರಥಮೇಶ್ ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು. ಪುಣೆಯ ಕೇಂದ್ರ ಭಾಗದಲ್ಲಿರುವ ನವಿ ಪೇಠ್ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಸರ್ಕಾರಿ ಕೆಲಸದ ಆಮಿಷವೊಡ್ಡಿ 60 ಲಕ್ಷ ರೂ. ವಂಚಿಸಿದ ಆರೋಪಿಯ ಬಂಧನ
ಸರ್ಕಾರಿ ಸೇವೆ ಸೇರಬೇಕೆಂದುಕೊಂಡಿದ್ದ ನಿರುದ್ಯೋಗಿಯೊಬ್ಬರಿಗೆ ಸಚಿವರೊಬ್ಬರ ವಿಭಾಗೀಯ ಅಧಿಕಾರಿಯಾಗಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ವಂಚಿಸಿದ ಆರೋಪದ ಮೇರೆಗೆ 29 ವರ್ಷದ ವ್ಯಕ್ತಿಯೊಬ್ಬನನ್ನು ಸುಬ್ರಹ್ಮಣ್ಯ ನಗರ ಪೊಲೀಸರು ಬಂಧಿಸಿದ್ದಾರೆ.

