ವಿಶೇಷಉತ್ತರ ಪ್ರದೇಶ: ನಾಲ್ವರು ಒಡಹುಟ್ಟಿದವರು ಈಗ ಐಎಎಸ್-ಐಪಿಎಸ್ ಅಧಿಕಾರಿಗಳು!
ಬಡತನದಲ್ಲೇ ಬೆಳೆದ ಉತ್ತರ ಪ್ರದೇಶದ ಲಾಲ್ಗಂಜ್ನ ಇಬ್ಬರು ಸಹೋದರರು ಮತ್ತು ಇಬ್ಬರು ಸಹೋದರಿಯರು ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇದೀಗ ಅವರೆಲ್ಲರೂ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಾಗಿದ್ದಾರೆ.