civil services exam

UPSC: ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ; ಶಕ್ತಿ ದುಬೆ ಪ್ರಥಮ, ಹರ್ಷಿತ್ ಗೋಯಲ್ ದ್ವಿತೀಯ, ಪರಾಗ್ ಗೆ 3ನೇ Rank!
ದುಬೆ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಪದವಿ (Bachelor of Science) ಪಡೆದಿದ್ದಾರೆ. ಅವರು ರಾಜ್ಯಶಾಸ್ತ್ರ ಮತ್ತು ಅಂತಾರಾಷ್ಟ್ರೀಯ ಸಂಬಂಧ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ಪರೀಕ್ಷೆಗೆ ಅರ್ಹರಾಗಿದ್ದರು.

ಯುಪಿಎಸ್ ಸಿ ನಾಗರಿಕ ಸೇವೆಗಳ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ
ಕೊರೋನಾ ವೈರಸ್ ಸಾಂಕ್ರಾಮಿಕ ಹೆಚ್ಚಳದ ಹಿನ್ನೆಲೆಯಲ್ಲಿ ಜೂನ್ 27 ರಂದು ನಿಗದಿಯಾಗಿದ್ದ ನಾಗರಿಕ ಸೇವೆಗಳ ಪ್ರಿಲಿಮಿನರಿಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ ಗುರುವಾರ ಮುಂದೂಡಿದೆ. ಅಕ್ಟೋಬರ್ 10 ರಂದು ಪರೀಕ್ಷೆ ನಡೆಸುವುದಾಗಿ ಆಯೋಗ ತಿಳಿಸಿದೆ.

ಯುಪಿಎಸ್ ಸಿ ಪರೀಕ್ಷೆ ಹಿಂದೂಡಿಕೆ, ಜೂನ್ 18ಕ್ಕೆ ಪರೀಕ್ಷೆ
ಐಎಎಸ್, ಐಪಿಎಸ್ ಹಾಗೂ ಇತರೆ ಹುದ್ದೆಗಳಿಗೆ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ನಡೆಸುವ 2017ನೇ ಸಾಲಿನ ಪ್ರಿಲಿಮನರಿ...

ಯುಪಿಎಸ್‌ಸಿ ಫಲಿತಾಂಶ ಪ್ರಕಟ, ರಾಜ್ಯದ 60 ಅಭ್ಯರ್ಥಿಗಳು ಆಯ್ಕೆ
ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ನಡೆಸಿದ 2014ನೇ ಸಾಲಿನ ಸಿವಿಲ್ ಸರ್ವೀಸ್ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ರಾಜ್ಯದ 52ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

