ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಹೇಳಿದೆ.