ಲೆಬನಾನ್ನ ಅಸ್ಥಿರ ಭದ್ರತಾ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಜೈಸ್ವಾಲ್, ಅಲ್ಲಿ ಇರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಭದ್ರತೆಯ ವಿಷಯವಾಗಿ ನಿರಂತರ ಸಂಪರ್ಕದಲ್ಲಿದೆ...