ದೇಶಡ್ರೋನ್ ದಾಳಿ ವಿಫಲಗೊಳಿಸಲು ನಾಗರಿಕ ವಿಮಾನಗಳನ್ನು 'ರಕ್ಷಾ ಕವಚ'ವಾಗಿ ಬಳಸಿಕೊಂಡ ಪಾಕಿಸ್ತಾನ: Indian Army ಮಾಹಿತಿ
ಪಾಕಿಸ್ತಾನವು ತನ್ನ ಅಪ್ರಚೋದಿತ ವೈಮಾನಿಕ ಒಳನುಸುಳುವಿಕೆಗೆ ನಾಗರಿಕ ವಿಮಾನಗಳನ್ನು ಗುರಾಣಿಯಾಗಿ ಬಳಸಿಕೊಂಡಿದೆ ಮತ್ತು ಮಿಲಿಟರಿ ಮೂಲಸೌಕರ್ಯವನ್ನು ಗುರಿಯಾಗಿಸುವ ಉದ್ದೇಶದಿಂದ ಗುರುವಾರ ಸಂಜೆ ವಿಫಲ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿದೆ ಎಂದು ಭಾರತ ಆರೋಪಿಸಿದೆ.