ವಿದೇಶAfghanistan-Pakistan war: ಗಡಿಯಲ್ಲಿ 12 ಅಫ್ಘನ್ ನಾಗರಿಕರ ಸಾವು; 100 ಕ್ಕೂ ಹೆಚ್ಚು ಜನರಿಗೆ ಗಾಯ!
ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕ್ ಪಡೆಗಳು ಲಘು ಮತ್ತು ಭಾರೀ ಶಸ್ತ್ರಾಸ್ತ್ರಗಳನ್ನು ಬಳಸಿ ಗುಂಡಿನ ದಾಳಿ ನಡೆಸುತ್ತಿವೆ ಎಂದು ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಜಬಿಹುಲ್ಲಾ ಮುಜಾಹಿದ್ ಆರೋಪಿಸಿದ್ದಾರೆ.