Civilians killed

ಜಮ್ಮು- ಕಾಶ್ಮೀರ: ಶಂಕಿತ ಉಗ್ರರ ದಾಳಿ, ಮೂವರು ನಾಗರಿಕರು ಸಾವು
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗ್ರಾಮವೊಂದಕ್ಕೆ ನುಗ್ಗಿದ ಬಂದೂಕುಧಾರಿಗಳು ನುಗ್ಗಿದ ನಂತರ ಶಂಕಿತ ಉಗ್ರರ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ರಷ್ಯಾ-ಉಕ್ರೇನ್ ಸಂಘರ್ಷ: ಉಕ್ರೇನ್‌ನ ಬಖ್‌ಮುಟ್‌ನಲ್ಲಿ ಏಳು ನಾಗರಿಕರ ಹತ್ಯೆಯಾಗಿದೆ ಎಂದ ಗವರ್ನರ್
ರಷ್ಯಾದ ದಾಳಿಯಿಂದಾಗಿ ಪೂರ್ವ ಡೊನೆಟ್ಸ್ಕ್ ಪ್ರದೇಶದ ಉಕ್ರೇನ್ ನಗರದ ಬಖ್ಮುಟ್‌ನಲ್ಲಿ ಏಳು ನಾಗರಿಕರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪ್ರಾದೇಶಿಕ ಗವರ್ನರ್ ಮಂಗಳವಾರ ತಿಳಿಸಿದ್ದಾರೆ.

ಜಮ್ಮುವಿನಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಯೋಧ ಹುತಾತ್ಮ, ಯುವತಿ ಸಾವು, 11 ಜನರಿಗೆ ಗಾಯ
ಜಮ್ಮು-ಕಾಶ್ಮೀರದ ಆರ್.ಎಸ್.ಪುರ ವಲಯದಲ್ಲಿ ಮತ್ತೆ ಪಾಕಿಸ್ತಾನ ಕದನ ...

