ದೇಶಬಾರ್ ಅಸೋಸಿಯೇಷನ್-ಸಿಜೆಐ ಜಗಳ ತಾರಕಕ್ಕೆ: ಹೋಳಿ ಮಿಲನ್ ಕಾರ್ಯಕ್ರಮಕ್ಕೆ ಚಂದ್ರಚೂಡ್ ಗೈರು
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್ಸಿಬಿಎ) ನಡುವಿನ ಜಗಳ ತಾರಕಕ್ಕೇರಿದ್ದು, ವಕೀಲರ ಸಂಘ ಶುಕ್ರವಾರ ಆಯೋಜಿಸಿದ್ದ ‘ಹೋಳಿ ಮಿಲನ್’ ಕಾರ್ಯಕ್ರಮಕ್ಕೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಗೈರಾಗುವ ಮೂಲಕ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.